ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ನೋಡಲು ಜನವೋ ಜನ, ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
SHIVAMOGGA LIVE NEWS | 18 MARCH 2024 SHIMOGA : ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಅವರನ್ನು ನೋಡಲು ದೊಡ್ಡ ಸಂಖ್ಯೆಯ ಜನ ಸೇರಿದ್ದರು. ಮೊಬೈಲ್‌ನಲ್ಲಿ ಮೋದಿ ವಿಡಿಯೋ ಚಿತ್ರೀಕರಿಸಿಕೊಂಡು ಸಂಭ್ರಮಿಸಿದರು. ಎಲ್ಲೆಲ್ಲಿ ಹೇಗೆ ಸೇರಿದ್ದರು ಜನರು? ವಿಮಾನ ನಿಲ್ದಾಣದಿಂದ ಅಲ್ಲಮಪ್ರಭು ಮೈದಾನದವರೆಗೆ ಪ್ರಧಾನಿ ನರೇಂದ್ರ ಮೋದಿ ಕಾರಿನಲ್ಲಿ ಆಗಮಿಸಿದರು. ಅವರು ಸಾಗುವ ಮಾರ್ಗದುದ್ದಕ್ಕು ರಸ್ತೆಯ ಎರಡು ಬದಿಯಲ್ಲಿ ಜನ ಸೇರಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಕಾರು ಆಗಮಿಸುತ್ತಿದ್ದಂತೆ ಜನರು ಘೋಷಣೆ … Read more