ತೀರ್ಥಹಳ್ಳಿಯ ವ್ಯಕ್ತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ₹15,000 ದಂಡ, ಕಾರಣವೇನು?
ಶಿವಮೊಗ್ಗ: ಕೆಲಸಕ್ಕೆ ಹೋಗಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಪೆಟ್ರೋಲ್ (Petrol) ಹಾಕಿ ಸುಟ್ಟು ಕೊಲ್ಲಲು ಪ್ರಯತ್ನಿಸಿದ್ದ ಅಪರಾಧಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ (Jail) ಹಾಗೂ ₹15,000 ದಂಡ ವಿಧಿಸಿದೆ. ದಂಡ (Fine) ಕಟ್ಟಲು ವಿಫಲವಾದಲ್ಲಿ ಎರಡು ವರ್ಷ ಸಾದಾ ಸೆರೆವಾಸ ಶಿಕ್ಷೆ ವಿಧಿಸಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೊಳಗಾದ ವ್ಯಕ್ತಿ. ಈತ ತನ್ನ ಪತ್ನಿ ಸುಧಾ ಮೇಲೆ ಹಲ್ಲೆ ನಡೆಸಿ … Read more