ಶಿವಮೊಗ್ಗ ಜೈಲಿನಲ್ಲಿ ಬೀಡಿ, ಸಿಗರೇಟಿಗಾಗಿ ಕೈದಿಗಳ ಪ್ರತಿಭಟನೆ
SHIMOGA, 2 SEPTEMBER 2024 : ಬೀಡಿ, ಸಿಗರೇಟ್ ನೀಡುವಂತೆ ಆಗ್ರಹಿಸಿ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು (Jail Inmates) ಪ್ರತಿಭಟನೆ ನಡೆಸಿದರು. ಇಂದು ಬೆಳಗ್ಗೆ ಜೈಲಿನಲ್ಲಿ ಉಪಹಾರ ಸೇವಿಸದೆ ಕೈದಿಗಳು ಪ್ರತಿಭಟಿಸಿದರು. ಜೈಲು ಮ್ಯಾನುಯಲ್‌ನಲ್ಲಿ ನಿಷೇಧಿತ ವಸ್ತುಗಳು ಎಂಬ ಕಾರಣಕ್ಕೆ ಬೀಡಿ, ಸಿಗರೇಟ್ ಕೊಂಡೊಯ್ಯಲು ಕೈಗರಿಕ ಭದ್ರತಾ ಪಡೆ ಮತ್ತು ಜೈಲು ಸಿಬ್ಬಂದಿ ನಿರ್ಬಂಧ ವಿಧಿಸಿದ್ದಾರೆ. ಹಾಗಾಗಿ ಕೈದಿಗಳಿಗೆ ಬೀಡಿ, ಸಿಗರೇಟ್ ದೊರೆಯುತ್ತಿಲ್ಲ. ಬೀಡಿ, ಸಿಗರೇಟು ಕೊಡಬೇಕು ಎಂದು ಆಗ್ರಹಿಸಿ ಕೈದಿಗಳು ಇಂದು ಬೆಳಗ್ಗೆ ಉಪಹಾರ … Read more