ನಿಲ್ದಾಣದಲ್ಲಿಯೇ ಸಿಟಿ ಬಸ್ ಕಂಡಕ್ಟರ್‌ಗಳ ಮಧ್ಯೆ ಕಿರಿಕ್, ಕೈ ಕೈ ಮಿಲಾಯಿಸಿದ ನಿರ್ವಾಹಕರು
ಶಿವಮೊಗ್ಗ: ಸಿಟಿ ಬಸ್ (City Bus) ಕಂಡಕ್ಟರ್ ಒಬ್ಬರ ಮೇಲೆ ಮತ್ತೊಂದು ಬಸ್ಸಿನ ಕಂಡಕ್ಟರ್ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗೋಪಾಳದ ಕೊನೆ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಎಸ್.ಬಿ.ಎಂ. ಸಿಟಿ ಬಸ್ಸಿನ ಕಂಡಕ್ಟರ್ ರಾಘವೇಂದ್ರ ಎಂಬುವವರ ಮೇಲೆ ಹಲ್ಲೆಯಾಗಿದೆ. ಇದನ್ನೂ ಓದಿ » ದೆವ್ವ ಬಿಡಿಸೋದಾಗಿ ಕೋಲಲ್ಲಿ ಹೊಡೆದು ಹಿಂಸೆ, ನೀರಿಗಾಗಿ ಅಂಗಲಾಚುತ್ತ ಪ್ರಾಣ ಬಿಟ್ಟ ಮಹಿಳೆ, ವಿಡಿಯೋ ವೈರಲ್ ನಿಲ್ದಾಣದಿಂದ ಬಸ್ ತಡವಾಗಿ ಹೊರಟಿದೆ ಎಂದು ಹಿಂದಿನ ಬಸ್ಸಿನ ಕಂಡಕ್ಟರ್ ಆರೋಪಿಸಿದ್ದಾರೆ. … Read more