ಶಿವಮೊಗ್ಗದಲ್ಲಿ ಖಾಸಗಿ ಬಸ್ ಮಾಲೀಕನ ಮೇಲೆ ಮತ್ತೊಂದು ಬಸ್ಸಿನ ಕಂಡಕ್ಟರ್, ಡ್ರೈವರ್ಗಳಿಂದ ಹಲ್ಲೆ
ಶಿವಮೊಗ್ಗ: ಖಾಸಗಿ ಬಸ್ ಸಮಯದ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದೆ. ಬಸ್ ಮಾಲೀಕರೊಬ್ಬರ (bus owner) ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ದೊಣ್ಣೆ ಹಾಗೂ ರಾಡ್ಗಳಿಂದ ಹಲ್ಲೆ ನಡೆಸಿದ್ದಾರೆ. ಕೃಷ್ಣ ಮೋಟಾರ್ ಸರ್ವಿಸ್ ಬಸ್ನ ಮಾಲೀಕ ವಿಜಯಕುಮಾರ್ ಎಂಬುವವರು ತಮ್ಮ ಬಸ್ಸುಗಳ ಸಮಯದ ವಿಚಾರವಾಗಿ ಶಿವಮೊಗ್ಗದ ಉಷಾ ಸರ್ಕಲ್ ಸಮೀಪದ ರವೀಂದ್ರ ನಗರ ಬಸ್ ನಿಲ್ದಾಣದ ಬಳಿ ವಿಚಾರಿಸಲು ತೆರಳಿದ್ದರು. ಆಗ ಮತ್ತೊಂದು ಬಸ್ಸು ನಿಗದಿತ ಸಮಯವನ್ನು ಮೀರಿ ನಿಲ್ದಾಣದಿಂದ … Read more