ನೊಟೀಸ್ ಕೊಟ್ಟ ಸಿಐಡಿ ಅಧಿಕಾರಿ ಅಮಾನತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
SHIVAMOGGA LIVE NEWS | CID | 28 ಏಪ್ರಿಲ್ 2022 ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ನೊಟೀಸ್ ನೀಡಿದ ಸಿಐಡಿ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಕೆಪಿಸಿಸಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪಿಎಸ್‌ಐ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರನ್ನು ಬಂಧಿಸಲು ಸಿಐಡಿ ಅಧಿಕಾರಿಗಳು ವಿಫಲವಾಗಿದ್ದಾರೆ. ಅಕ್ರಮ ಬಯಲಿಗೆಳೆದ ಶಾಸಕ ಪ್ರಿಯಾಂಕ ಖರ್ಗೆ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಸರ್ಕಾರ ರಚನೆಯಾದಾಗಿನಿಂದ … Read more