‘ಹೆಸರಿಗೆ ಮಸಿ ಬಳಿಯುವ ಪ್ರಯತ್ನʼ, ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ
SHIVAMOGGA LIVE NEWS, 3 JANUARY 2024 ಶಿವಮೊಗ್ಗ : ಗುತ್ತಿಗೆದಾರ (Contractor) ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗಿದೆ. ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆಯುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಅವರ ಅಭಿಮಾನಿಗಳ ಬಳಗ ಆರೋಪಿಸಿದೆ. ಸುದ್ದಿಗೋಷ್ಠಿ ನಡೆಸಿದ ಬಳಗದ ಪ್ರಮುಖರು, ಸಚಿನ್ ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. … Read more