ಶಿವಮೊಗ್ಗಕ್ಕೆ ನಾಳೆ ವಿಶೇಷ ವಿಮಾನ, ಹೆಲಿಕಾಪ್ಟರ್‌ನಲ್ಲಿ ನಾಯಕರ ಭೇಟಿ, 45 ನಿಮಿಷ ಮಹತ್ವದ ಮೀಟಿಂಗ್

Shimoga-Airport-General-Image

SHIVAMOGGA LIVE NEWS | 26 APRIL 2023 SHIMOGA : ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಏ.27ರಂದು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ರಾಹುಲ್‌ ಗಾಂಧಿ ಅವರು ವಿಶೇಷ ವಿಮಾನದ (Special Flight) ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಹೆಲಿಕಾಪ್ಟರ್‌ ಮೂಲಕ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌.ಎಸ್.ಸುಂದರೇಶ್‌, ರಾಹುಲ್‌ ಗಾಂಧಿ ಅವರು ದೆಹಲಿಯಿಂದ ವಿಶೇಷ … Read more