ಶಿವಮೊಗ್ಗದ ವ್ಯಕ್ತಿಗೆ ಲಾಟರಿಯಲ್ಲಿ ₹30 ಲಕ್ಷ ಬಹುಮಾನ, ಆಮೇಲೆ ಕಾದಿತ್ತು ಆಘಾತ
ಶಿವಮೊಗ್ಗ: ಲಾಟರಿಯಲ್ಲಿ ಬಹುಮಾನ (Prize) ಬಂದಿದೆ ಎಂದು ನಂಬಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ₹3.71 ಲಕ್ಷ ವಂಚಿಸಲಾಗಿದೆ. ಶಿವಮೊಗ್ಗದ ವ್ಯಕ್ತಿಯೊಬ್ಬರ ಫೇಸ್‌ಬುಕ್‌ಗೆ ಲಾಟರಿಯಲ್ಲಿ ₹30 ಲಕ್ಷ ಬಹುಮಾನ ಬಂದಿದೆ ಎಂದು ಮೆಸೇಜ್ ಬಂದಿತ್ತು. ಇದನ್ನು ನಂಬಿದ ಶಿವಮೊಗ್ಗದ ವ್ಯಕ್ತಿ ತಮ್ಮ ಮೊಬೈಲ್ ನಂಬರನ್ನು ರಿಪ್ಲೆ ಮಾಡಿದ್ದರು. ಬಳಿಕ ಮತ್ತೊಂದು ನಂಬರ್‌ನಿಂದ ವಾಟ್ಸಪ್‌ನಲ್ಲಿ ಮೆಸೇಜ್ ಬಂದಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಲೋಗೊ ಬಳಸಿ ಬ್ಯಾಂಕ್ ಮ್ಯಾನೇಜರ್ ತಿಳಿಸಲಾಗಿತ್ತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಆನೆಗಳನ್ನು ನೋಡಲು ತಂಡೋಪತಂಡವಾಗಿ ಜನ ಆಗಮನ … Read more