BREAKING NEWS | ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದ ಮೇಲೆ ಅಧಿಕಾರಿಗಳ ದಾಳಿ, ತಪಾಸಣೆ

breaking news graphics

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  23 ಡಿಸೆಂಬರ್ 2021 ಪಶುವೈದ್ಯಕೀಯ ಮಹಾವಿದ್ಯಾಲಯದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಇವತ್ತು ದಾಳಿ ನಡೆಸಿದ್ದಾರೆ. ಬೆಂಗಳೂರು ಮತ್ತು ಶಿವಮೊಗ್ಗದ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿಯಲ್ಲಿಭಾಗವಹಿಸಿವೆ. ಬೆಳಗ್ಗೆಯಿಂದ ಪರಿಶೀಲನಾ ಕಾರ್ಯ ನಡೆಯುತ್ತಿದೆ. ಸೋಮಿನಕೊಪ್ಪ ಸಮೀಪದ ಪಶುವೈದ್ಯಕೀಯ ಮಹಾವಿದ್ಯಾಲಯದ ಲ್ಯಾಬ್ ಒಂದರಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು ಹತ್ತು ಅಧಿಕಾರಿಗಳ ತಂಡ ದಾಳಿ ಮತ್ತು ಪರಿಶೀಲನೆಯಲ್ಲಿ ತೊಡಗಿದೆ. ಬೆಂಗಳೂರಿನಿಂದ ಬಂತು ಟೀಮ್ ಶಿವಮೊಗ್ಗ ಮತ್ತು ಬೆಂಗಳೂರಿನಿಂದ ಆಗಮಿಸಿರುವ ಅರಣ್ಯಾಧಿಕಾರಿಗಳ ತಂಡ … Read more