ವಿಸರ್ಜನೆಯಾಯ್ತು ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ

190921 Hindu Mahasabha Ganapathi Shimoga Visarjane

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟೆಂಬರ್ 2021 ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆಯನ್ನು ಸರಳವಾಗಿ ನೆರವೇರಿಸಲಾಯಿತು. ಸರ್ಕಾರದ ಸೂಚನೆ ಹಿನ್ನೆಲೆ ಈ ಭಾರಿ ಮೆರವಣಿಗೆ ನಡೆಸದೆ ವಿಸರ್ಜನೆ ಮಾಡಲಾಯಿತು. ವಿಸರ್ಜನಾ ಪೂರ್ವ ವಿಶೇಷ ಪೂಜೆ ಕೋಟೆ ರಸ್ತೆಯ ಭೀಮೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಅನಂತ ಚತುರ್ದಶಿ ಹಿನ್ನಲೆ ಹಿಂದೂ ಮಹಾಸಭಾ ಗಣಪತಿಯನ್ನು ಇವತ್ತು ವಿಸರ್ಜಿಸಲಾಯಿತು. ಇದಕ್ಕೂ ಮೊದಲು ದೇಗುಲದ ಆವರಣದಲ್ಲಿ ಗಣಪತಿ ಮೂರ್ತಿಗೆ ವಿಶೇಷ ಪೂಜೆ … Read more

ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ, ಅದ್ಧೂರಿ ಮೆರವಣಿಗೆ, ಹೇಗಿತ್ತು ವೈಭವ?

190921 Bhadaravathi Hindu Mahasabha Ganapathi Procession

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 19 ಸೆಪ್ಟೆಂಬರ್ 2021 ಭದ್ರಾವತಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು. ಸಾವಿರಾರು ಜನರ ಸಮ್ಮುಖದಲ್ಲಿ ಮೆರವಣಿಗೆ ನಡೆಸಿ ಗಣಪತಿ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು. ಹೊಸಮನೆ ಬಡಾವಣೆಯಲ್ಲಿ ಹಿಂದೂ ಮಹಾಸಭಾ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಸಂಜೆ 5 ಗಂಟೆಗೆ ಅಲಂಕೃತಗೊಂಡ ವಾಹನದಲ್ಲಿ ಗಣೇಶ ಮೂರ್ತಿ ಮೆರವಣಿಗೆ ನಡೆಸಲಾಯಿತು. ರಂಗಪ್ಪ ಸರ್ಕಲ್’ನಿಂದ ಮಾಧವಾಚಾರ್ ಸರ್ಕಲ್ ವರೆಗೆ ಮೆರವಣಿಗೆ ನಡೆಸಲಾಯಿತು. ಬಳಿಕ ತರೀಕೆರೆ ರಸ್ತೆ ಬಳಿ ಭದ್ರಾ … Read more

ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ರದ್ದು, ವಿಸರ್ಜನೆ ಯಾವಾಗ? ಮೆರವಣಿಗೆ ರದ್ದಾಗಿದ್ದು ಇದೇ ಮೊದಲಲ್ಲ

120921 Hindu Mahasabha Ganpahit 2021

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಈ ಭಾರಿಯೂ ರದ್ದಾಗಿದೆ. ಆದರೆ ಹಿಂದೂ ಸಂಘಟನೆಗಳ ಮಹಾಮಂಡಳ ಸರ್ಕಾರ ಸೆಡ್ಡು ಹೊಡೆದು ಹತ್ತು ದಿನ ಗಣಪತಿ ಪ್ರತಿಷ್ಠಾಪಿಸಲು ನಿರ್ಧರಿಸಿವೆ. ಗಣೇಶ ಚತುರ್ಥಿಯಂದು ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಐದು ದಿನದ ಕಾಲವಕಾಶ ನೀಡಿದೆ. ಆದರೆ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೂರ್ತಿಯನ್ನು ಸೆಪ್ಟೆಂಬರ್ 19ರವರೆಗೆ ಪೂಜಿಸಲು … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಸಾವಿರಕ್ಕೂ ಹೆಚ್ಚು ಗಣಪತಿ ವಿಸರ್ಜನೆ, ಪ್ರತಿಷ್ಠಾಪನೆ ಆಗಿದ್ದೆಷ್ಟು?

120921 Hindu Mahasabha Ganapathi in Shmoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಒಂದು ಸಾವಿರಕ್ಕೂ ಹೆಚ್ಚು ಗಣಪತಿ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್ ಹೆಚ್ಚಳ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಜಿಲ್ಲೆಯಾದ್ಯಂತ ಪ್ರತಿಷ್ಠಾಪಿಸಲಾಗಿರುವ 1,036 ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗುತ್ತಿದೆ. ಈ ವರ್ಷ ಎಷ್ಟು ಗಣಪತಿ ಪ್ರತಿಷ್ಠಾಪಿಸಲಾಗಿದೆ? ಗಣಪತಿ ಪ್ರತಿಷ್ಠಾಪನೆಗೆ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಈ ನಿಯಮ ಪಾಲನೆ ಕಡ್ಡಾಯಗೊಳಿಸಲಾಗಿದೆ. ಅದರಂತೆ … Read more

ಶಿವಮೊಗ್ಗ ದಸರಾ ಮೆರವಣಿಗೆ ಶುರು, ನಂದಿ ಧ್ವಜ ಪೂಜೆಗೆ ವರುಣನ ಅಡ್ಡಿ

261020 Shimoga Dasara Procession Begins 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2020 ಶಿವಮೊಗ್ಗದಲ್ಲಿ ವಿಜಯದಶಮಿ ಮೆರವಣಿಗೆ ಆರಂಭವಾಗಿದೆ. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಮುಂಭಾಗ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿಲಾಯಿತು. ಸಚಿವ ಕೆ.ಎಸ್.ಈಶ‍್ವರಪ್ಪ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು. ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಕಮಿಷನರ್ ಚಿದಾನಂದ ವಟಾರೆ, ವಿರೋಧ ಪಕ್ಷದ ನಾಯಕ ಯೋಗೇಶ್ ಸೇರಿದಂತೆ ಹಲವರು ಮೆರವಣಿಗೆಯಲ್ಲಿದ್ದಾರೆ. ಮಳೆಯಿಂದ ಮೆರವಣಿಗೆಗೆ ಅಡ್ಡಿ … Read more

ಭದ್ರಾವತಿಯಲ್ಲಿ ವಿಜಯದಶಮಿ ಮೆರವಣಿಗೆ ಜೋರು, ಹೇಗಿತ್ತು ಗೊತ್ತಾ ವೈಭವ?

ಶಿವಮೊಗ್ಗ ಲೈವ್.ಕಾಂ | BHADRAVATHI | 9 ಅಕ್ಟೋಬರ್ 2019 ಭದ್ರಾವತಿಯಲ್ಲಿ ವೈಭವದಿಂದ ವಿಜಯದಶಮಿ ಆಚರಿಸಲಾಯಿತು. ಲೋಯರ್ ಹುತ್ತಾದ ಶ್ರೀ ತಿರುಮಲ ದೇವಸ್ಥಾನದಲ್ಲಿ ಶಾಸಕ ಸಂಗಮೇಶ್ವರ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ 40ಕ್ಕೂ ಹೆಚ್ಚು ದೇವಾನುದೇವತೆಗಳು ಪಾಲ್ಗೊಂಡಿದ್ದವು. ಅಲ್ಲವೆ ವಿವಿಧ ಕಲಾ ತಂಡಗಳು ಮೆರವಣಿಗೆ ಮೆರಗು ಹೆಚ್ಚಿಸಿದವು. ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆ ಸಾಗಿದ ಮೆರವಣಿಗೆ, ಕನಕ ಮಂಟಪ ಮೈದಾನದಕ್ಕೆ ತಲುಪಿತು. ಕನಕ ಮಂಟಪ ಮೈದಾನದಲ್ಲಿ ಬನ್ನಿ ಮಂಟಪ ಸ್ಥಾಪಿಸಲಾಗಿತ್ತು. … Read more

ಶಿವಮೊಗ್ಗದಲ್ಲಿ ಓಂ ಗಣಪತಿ ಅದ್ಧೂರಿ ರಾಜಬೀದಿ ಮೆರವಣಿಗೆ, ಭಾರಿ ಭದ್ರತೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 20 ಸೆಪ್ಟೆಂಬರ್ 2019 ಶಿವಮೊಗ್ಗದ ಓಂ ಗಣಪತಿಯ ರಾಜಬೀದಿ ಉತ್ಸವ ನಡೆಯುತ್ತಿದೆ. ಗಾಂಧಿ ಬಜಾರ್, ಬಿ.ಹೆಚ್.ರಸ್ತೆ ಸೇರಿದಂತೆ, ಕೋಟೆ ರಸ್ತೆ ಮೂಲಕ ಮೆರವಣಿಗೆ ಸಾಗಲಿದೆ. ದೊಡ್ಡ ಸಂಖ್ಯೆಯಲ್ಲಿ ಯುವಕರು ರಾಜಬೀದಿ ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಮೆರೆವಣಿಗೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ ಕರೆ ಮಾಡಿ – 9964634494 ಈ ಮೇಲ್ ಐಡಿ | shivamoggalive@gmail.com