ಶಿವಮೊಗ್ಗದಲ್ಲಿ ನಿಷೇಧಾಜ್ಞೆಗೆ ವರ್ತಕರು ಗರಂ, ಗಾಂಧಿ ಬಜಾರ್ ಬಂದ್‌ಗೆ ಆಕ್ರೋಶ
SHIVAMOGGA LIVE NEWS | 02 OCTOBER 2023 SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಟ ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ. ಇದರಿಂದ ನಗರದ ವಾಣಿಜ್ಯ ಉದ್ಯಮಕ್ಕೆ ತೊಂದರೆ ಉಂಟಾಗಿದೆ. ನಿಷೇಧಾಜ್ಞೆಯನ್ನು ರಾಗಿಗುಡ್ಡಕ್ಕೆ (ragi gudda) ಸೀಮಿತಗೊಳಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಗಿಗುಡ್ಡದಲ್ಲಿ (ragi gudda) ಘಟನೆ ಸಂಭವಿಸಿದೆ. ಆದರೆ ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಅಂಗಡಿ – ಮುಂಗಟ್ಟು … Read more