36 ಫೋಟೊ ಸಾಕ್ಷಿ ಸಹಿತ ಶಿವಮೊಗ್ಗ ಡಿಸಿಗೆ ದೂರು, ಸ್ಥಳಕ್ಕೆ ಬರುವಂತೆ ಒತ್ತಾಯ
SHIVAMOGGA LIVE NEWS | SHIMOGA | 4 ಜುಲೈ 2022 ಸ್ಮಾರ್ಟ್ ಸಿಟಿ (SMART CITY) ಯೋಜನೆ ಕಚೇರಿ ಇರುವ ರಸ್ತೆಯಲ್ಲಿಯೇ ಫುಟ್ ಪಾತ್ ಕಾಮಗಾರಿ ಕಳಪೆಯಾಗಿದೆ. ಈ ಕುರಿತು 36 ಫೋಟೊಗಳ ಸಾಕ್ಷಿ ಸಹಿತ ನಾಗರಿಕ ಹಿತರಕ್ಷಣಾ ವೇದಿಕೆ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದೆ. ವೇದಿಕೆಯ ಆರೋಪವೇನು? ಸ್ಮಾರ್ಟ್ ಸಿಟಿ ಯೋಜನೆ ಕಚೇರಿ ಇರುವ ರಸ್ತೆಯಲ್ಲೇ ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿ ನಡೆಸಲಾಗಿದೆ. ನೆಹರೂ ರಸ್ತೆಯಲ್ಲಿ ಯೋಜನೆಯ ಕಚೇರಿ … Read more