ಶಿವಮೊಗ್ಗದಲ್ಲಿ ಪ್ರಾಪರ್ಟಿ ರಿಟರ್ನ್ ಪರೇಡ್, ವಾರಸುದಾರರಿಗೆ ಮರಳಿತು ಕೋಟಿ ಕೋಟಿಯ ವಸ್ತುಗಳು

Property-Return-Parade-by-Shimoga-Police

SHIVAMOGGA LIVE NEWS | 16 DECEMBER 2022 ಶಿವಮೊಗ್ಗ : ಜಿಲ್ಲೆಯ ಪೊಲೀಸರು 283 ಕಳ್ಳತನ ಪ್ರಕರಣಗಳನ್ನು ಭೇದಿಸಿ 4.32 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ಹಿಂತಿರುಗಿಸಿದರು. ಕಳ್ಳತನವಾಗಿದ್ದ ವಸ್ತುಗಳನ್ನು ಡಿಎಆರ್ ಮೈದಾನದಲ್ಲಿ ಆಯೋಜಿಸಿದ್ದ ಪ್ರಾಪರ್ಟಿ ರಿಟರ್ನ್ ಪರೇಡ್ ನಲ್ಲಿ (property return parade) ವಾರುಸದಾರರಿಗೆ ಹಿಂದಿರುಗಿಸಲಾಯಿತು. (property return parade) ಎಷ್ಟು ಪ್ರಕರಣಗಳು? 2022ರಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 633 ವಿವಿಧ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಪೊಲೀಸರು 238 … Read more

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ, ಎಷ್ಟು ಪ್ರಮಾಣದಲ್ಲಿ ಹೆಚ್ಚಳವಾಗಿದೆ?

BH-Road-Aamir-Ahmed-Circle-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 DECEMBER 2020 ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಶೇ.15ರಷ್ಟು ಹೆಚ್ಚಳ ಮಾಡಲಾಗಿದೆ. ಈ ಸಂಬಂಧ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ನಗರದ ಅಭಿವೃದ್ಧಿಗೆ ತೆರಿಗೆ ಹೆಚ್ಚಳ ನಗರದ ಅಭಿವೃದ್ಧಿ, ಪಾಲಿಕೆಗೆ ಸಂಪನ್ಮೂಲ ಕ್ರೋಢೀಕರಣ ಮಾಡುವ ಸಲುವಾಗಿ 2020-21ನೇ ಸಾಲಿಗೆ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ. ಮಾಲೀಕರು ಪರಿಷ್ಕರಿಸಿದ ತೆರಿಗೆಯನ್ನು … Read more