ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ಸಿಲಿಂಡರ್ ಉರುಳಿಸಿ ಮಹಿಳೆಯರ ಆಕ್ರೋಶ

191220 Congress Protest in Shimoga over LPG price 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 DECEMBER 2020 ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯರಿಗೆ ಹೊರೆಯಾಗುವಂತೆ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಮಾನವ ಸರಪಳಿ ಶಿವಮೊಗ್ಗದ ಮಹಾವೀರ ಸರ್ಕಲ್‍ನಲ್ಲಿ ಮಾನವ ಸರಪಳಿ ನಿರ್ಮಿಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಸರ್ಕಾರದ ವಿರುದ್ಧ … Read more

ಡ್ರಗ್ಸ್ ದಂಧೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ, ಬಿಜೆಪಿ ಯುವ ಮೊರ್ಚಾದಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ

110920 Yuva Morcha protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಮಾದಕ ವಸ್ತುಗಳ ವಿರುದ್ಧವಾಗಿ ಮತ್ತು ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಘಟಕ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಯುವ ಮೋರ್ಚಾ ಕಾರ್ಯಕರ್ತರು, ರಾಜ್ಯದ ನೆಮ್ಮದಿ ಮತ್ತು ಹೆಸರನ್ನು ಕೆಡಿಸಿದ್ದ ಮಾದಕ ವಸ್ತು ಮಾರಾಟ ಜಾಲ ಮತ್ತು ಸೇವನೆಯ ವಿರುದ್ಧ ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಗೃಹ … Read more

ಟ್ರಾಕ್ಟರ್, ಟಿಲ್ಲರ್ ಜಪ್ತಿ ವಿರುದ್ಧ ರೈತರ ಆಕ್ರೋಶ, ಶಿವಮೊಗ್ಗ PLD ಬ್ಯಾಂಕ್ ಮುಂದೆ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | SHIMOGA | 23 ಜನವರಿ 2020 ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಿಂದ ರಾಜ್ಯಾದ್ಯಂತ ರೈತರ ಟ್ರಾಕ್ಟರ್, ಟಿಲ್ಲರ್’ಗಳನ್ನು ಜಪ್ತಿ ಮಾಡುತ್ತಿರುವ ಕ್ರಮ ಖಂಡಿಸಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಶಿವಮೊಗ್ಗದ PLD ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಲಾಯಿತು. ಕೃಷಿ ಬೆಲೆ ಆಯೋಗ 19 ಬೆಳೆಗಳ ಉತ್ಪಾದನಾ ವೆಚ್ಚ ಪ್ರಕಟಿಸಿದೆ. ಈ ಪೈಕಿ 18 ಬೆಳೆ ನಷ್ಟದಲ್ಲಿ ಮಾರಾಟ ಮಾಡುತ್ತಿದ್ದಾರೆಂದು ಹಿಂದಿನ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿತ್ತು. … Read more