ಪಿಯು ಕಾಲೇಜುಗಳ ಆರಂಭದ ದಿನಾಂಕ ಪ್ರಕಟ, ಎಷ್ಟಿರತ್ತೆ ಫೀಸ್‌? ಪ್ರಥಮ ವರ್ಷದ ದಾಖಲಾತಿ ಯಾವಾಗ?

PUC-Examination-board

SHIVAMOGGA LIVE NEWS | 11 MAY 2024 PU College : ರಾಜ್ಯಾದ್ಯಂತ ಎಲ್ಲ ಪದವಿ ಪೂರ್ವ ಕಾಲೇಜುಗಳು ಜೂನ್‌ 1 ರಿಂದ ಆರಂಭವಾಗಲಿವೆ. ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮೇ 13ರಿಂದ ಪ್ರಥಮ ಪಿಯುಸಿಗೆ ಪ್ರವೇಶ ಪ್ರಕ್ರಿಯೆಗಳು ನಡೆಯಲಿವೆ. ದಂಡ ಶುಲ್ಕವಿಲ್ಲದೇ ಜೂನ್‌ 14ರ ಒಳಗೆ ಪ್ರವೇಶ ಪಡೆಯಬಹುದು. ದ್ವಿತೀಯ ಪಿಯು ಸೇರಿದಂತೆ ಜೂನ್‌ 29ರ ಒಳಗೆ ಎಲ್ಲ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜೂನ್‌ 1ರಿಂದ ತರಗತಿಗಳು … Read more

ಶಿವಮೊಗ್ಗದಲ್ಲಿ ಪಿಯು ಕಾಲೇಜುಗಳ ಬಗ್ಗೆ ವಾಟ್ಸಪ್ ಮೆಸೇಜ್ ನಿಜಾನಾ, ಡಿಡಿಪಿಯು ಹೇಳಿದ್ದೇನು?

shivamogga graphics map

SHIVAMOGGA LIVE NEWS | 7 ಮಾರ್ಚ್ 2022 ಶಿವಮೊಗ್ಗ ನಗರದ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಮೆಸೇಜುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. ಡಿಡಿಪಿಯು ಸ್ಪಷ್ಟನೆ ಏನು? ‘ಮಾರ್ಚ್ 7ರಂದು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದೆ. ಈ ಸುದ್ದಿ … Read more