ಪಲ್ಸರ್ ಬೈಕ್‌ನಲ್ಲಿ ಬಂದು ಅಡ್ಡಗಟ್ಟಿದರು, ಚಾಕು ತೋರಿಸಿ ಹಣ ದೋಚಿದರು
SHIVAMOGGA LIVE NEWS | 21 MARCH 2024 HOLEHONNURU : ಅರದೊಟ್ಲು ಗ್ರಾಮದ ಬಳಿ ಸೋಮವಾರ ವ್ಯಕ್ತಿಯೋರ್ವನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ 22 ಸಾವಿರ ರೂ. ಅಪಹರಿಸಲಾಗಿದೆ. ಕೊಲೆ ಬೆದರಿಕೆ ಹಾಕಿ 22 ದರೋಡೆ ಅರದೊಟ್ಲು ಗ್ರಾಮದ ದೊರೆ ಎಂಬುವರು ಭದ್ರಾವತಿಯಿಂದ ಕೆಲಸ ಮುಗಿಸಿ ಸಂಜೆ ಮನೆಗೆ ಮರಳುವಾಗ ಪಲ್ಸರ್ ಬೈಕ್‌ನಲ್ಲಿ ಬಂದ ಮೂವರು ಯುವಕರು ಅಡ್ಡಗಟ್ಟಿದ್ದಾರೆ. ತಕ್ಷಣ ಒಬ್ಬ ಯುವಕ ಚಾಕು ತೋರಿಸಿ ಹಣ ಹಾಗೂ ವಸ್ತುಗಳನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾನೆ. ಆಗ … Read more