ಶರಾವತಿ ಭೂಗತ ವಿದ್ಯುತ್‌ ಯೋಜನೆ ಕೈ ಬಿಡುವಂತೆ ಪಟ್ಟು, ಸದನದಲ್ಲಿ ಡಿ.ಎಸ್‌.ಅರುಣ್‌ ಹೇಳಿದ್ದೇನು?

DS-Arun-speaks-at-session

ಬೆಂಗಳೂರು : ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳುತ್ತಿರುವ ಶರಾವತಿ ಭೂಗತ (ಪಂಪ್ಡ್ ಸ್ಟೋರೇಜ್) ವಿದ್ಯುತ್ ಯೋಜನೆಯಿಂದ ಪಶ್ಚಿಮಘಟ್ಟದ ಅಂದಾಜು 350 ಎಕರೆ ಅರಣ್ಯ (forest) ನಾಶ ಆಗಲಿದೆ ಎಂದು ಬಿಜೆಪಿಯ ಡಿ.ಎಸ್.ಅರುಣ್ ಸರ್ಕಾರದ ಗಮನ ಸೆಳೆದರು. ವಿಧಾನ ಪರಿಷತ್‌ನಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಡಿ.ಎಸ್.‌ಅರುಣ್‌, ಯೋಜನೆಯಿಂದ ಶರಾವತಿ ಅಭಯಾರಣ್ಯದಲ್ಲಿನ (forest) ಸಸ್ಯ ಸಂಪತ್ತು, ವಿವಿಧ ಪ್ರಭೇದಗಳು, ಅಳಿವಿನ ಅಂಚಿನ ಪ್ರಾಣಿಗಳಿಗೂ ಕುತ್ತು ಬರಲಿದೆ. ಅಲ್ಲದೇ ಈ ಯೋಜನೆಗೆ ವ್ಯಾಪಕ ವಿರೋಧವೂ ಇದೆ ಎಂದರು. ಬ್ಯಾಟರಿ ಎನರ್ಜಿ … Read more