VIRAL PHOTO | ಕೋಟೆ ಮಾರಿಕಾಂಬ ದೇವಿ ಮಡಿಲಲ್ಲಿ ಪುನೀತ್ ರಾಜಕುಮಾರ್ ಫೋಟೊ
SHIVAMOGGA LIVE NEWS | 22 ಮಾರ್ಚ್ 2022 ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಭಾವಚಿತ್ರ ರಾರಾಜಿಸಿದೆ. ದೇವಿಯ ಮಡಿಲಲ್ಲಿ ಅಪ್ಪು ಭಾವಚಿತ್ರ ಇರಿಸಿ ಪೂಜೆ ಸಲ್ಲಿಸಲಾಗಿದೆ. ಇವತ್ತು ಗಾಂಧಿ ಬಜಾರ್’ನಲ್ಲಿ ಕೋಟೆ ಶ್ರೀ ಮಾರಿಕಾಂಬ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಬೆಳಗ್ಗೆಯಿಂದ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಪುನೀತ್ ರಾಜಕುಮಾರ್ ಅಭಿಮಾನಿಗಳು ಅವರ ಭಾವಚಿತ್ರವನ್ನು ದೇವಿಯ ಮುಂದಿರಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಾರಿಕಾಂಬ ದೇವಿಯ ಮಡಿಲಲಲ್ಲಿ ಪುನೀತ್ … Read more