ಸಿಎಂ ಬರುವ ಮುನ್ನ ವಿದ್ಯಾರ್ಥಿಗಳಿಂದ ಭರ್ಜರಿ ಡಾನ್ಸ್, ಪುನೀತ್ ರಾಜ್‌ಕುಮಾರ್‌ಗೆ ಟಾರ್ಚ್ ಲೈಟ್ ಸಲ್ಯೂಟ್
SHIVAMOGGA LIVE NEWS | 12 JANUARY 2024 SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳನ್ನು ಕರೆತರಲು ಕೆಎಸ್‌ಆರ್‌ಟಿಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿತ್ತು. ಕುಣಿದು, ಕುಪ್ಪಳಿಸಿದ ವಿದ್ಯಾರ್ಥಿಗಳು ಸಿಎಂ ಸೇರಿದಂತೆ ಗಣ್ಯರ ಆಗಮನಕ್ಕು ಮೊದಲು ಗಾಯಕವರು ವಿವಿಧ ಸಿನಿಮಾ ಗೀತೆಗಳು, ಜಾನಪದ ಗೀತೆಗಳನ್ನು ಹಾಡಿದರು. ಈ ಸಂದರ್ಭ … Read more