ಶಿವಮೊಗ್ಗದಲ್ಲಿ ಹಬ್ಬದ ಖರೀದಿ ಅಬ್ಬರ, ಗಾಂಧಿ ಬಜಾರ್, ಹೂವಿನ ಮಾರುಕಟ್ಟೆಯಲ್ಲಿ ಜನಸಾಗರ
ಶಿವಮೊಗ್ಗ: ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ (Festival) ಸಂಭ್ರಮ ಜಿಲ್ಲೆಯಾದ್ಯಂತ ಗರಿಗೆದರಿದೆ. ಹೀಗಾಗಿ ಪೂಜೆಗೆ ಅಗತ್ಯ ಹೂವು-ಹಣ್ಣು, ಬೂದುಗುಂಬಳ ಖರೀದಿಯ ಭರಾಟೆ ಮಾರುಕಟ್ಟೆಯಲ್ಲಿ ಮಂಗಳವಾರ ಜೋರಾಗಿತ್ತು. ಎಲ್ಲೆಲ್ಲಿ ಖರೀದಿ ಇತ್ತು? ಶಿವಪ್ಪನಾಯಕ ವೃತ್ತ, ಗಾಂಧಿ ಬಜಾರ್, ಪಾಲಿಕೆ ಪಕ್ಕದ ಹೂವಿನ ಮಾರುಕಟ್ಟೆ ರಸ್ತೆ, ಕಮಲಾ ನೆಹರು ಕಾಲೇಜು ರಸ್ತೆ, ದುರ್ಗಿಗುಡಿ, ಗೋಪಿ ಸರ್ಕಲ್, ಜೈಲ್ ರಸ್ತೆ, ಎಪಿಎಂಸಿ ಮಾರುಕಟ್ಟೆ ಹತ್ತಿರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಗ್ರಾಮೀಣ ಪ್ರದೇಶದಿಂದ ಆಗಮಿಸಿದ್ದ ರೈತರು ಹೂವು, ಬಾಳೆಕಂದು, ಬಾಳೆ ಎಲೆ, ಮಾವಿನ … Read more