ಶಿವಮೊಗ್ಗದ ಪುರಲೆ ಬಳಿ ಪೊಲೀಸರ ದಾಳಿ, ರುಪಾಯಿ ಮುಬಾರಕ್ ಸೇರಿ ದಾವಣಗೆರೆ, ಚಿತ್ರದುರ್ಗದ ಮೂವರು ಅರೆಸ್ಟ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಡಿಸೆಂಬರ್ 2021 ಪುರಲೆಯ ಖಾಲಿ ಬಡಾವಣೆಯಲ್ಲಿ ಪೊಲೀಸರನ್ನು ಕಂಡು ಓಡಲು ಯತ್ನಿಸಿದ ಮೂವರನ್ನು ಹಿಡಿದು ಪರಿಶೀಲನೆ ನಡೆಸಲಾಗಿದೆ. ಆರೋಪಿಗಳ ಬಳಿ ಎರಡು ಕೆ.ಜಿಯಷ್ಟು ಗಾಂಜಾ ಪತ್ತೆಯಾಗಿದೆ. ಪುರಲೆಯ ಖಾಲಿ ಬಡಾವಣೆಯಲ್ಲಿ ಮೂವರು ಅನುಮಾನಾಸ್ಪದವಾಗಿ ನಿಂತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಸ್ಥಳಕ್ಕೆ ತೆರಳಿದ ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್ಐ ಮಂಜುನಾಥ್ ಮತ್ತು ಸಿಬ್ಬಂದಿಯನ್ನು ನೋಡುತ್ತಿದ್ದಂತೆ ಮೂವರು ಪರಾರಿಯಾಗಲು ಯತ್ನಿಸಿದ್ದಾರೆ. ದಾವಣಗೆರೆ, ಚಿತ್ರದರ್ಗ, ಶಿವಮೊಗ್ಗದವರು ಪರಾರಿಯಾಗುತ್ತಿದ್ದವರನ್ನು ಬೆನ್ನಟ್ಟಿ ಹಿಡಿದ … Read more