ಶಾರದಾ ಪೂರ್ಯಾನಾಯ್ಕ್ ರಾಜ್ಯಕ್ಕೆ ಉತ್ತಮ ಸಚಿವೆ ಆಗಲಿದ್ದಾರೆ, ಮಾಜಿ ಸಿಎಂ ಭವಿಷ್ಯ
SHIVAMOGGA LIVE NEWS | MINISTER | 22 ಏಪ್ರಿಲ್ 2022 ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಶಾರದಾ ಪೂರ್ಯಾನಾಯ್ಕ್ ಅವರನ್ನು ಗೆಲ್ಲಿಸಿ ಕಳುಹಿಸಿ. ಜೆಡಿಎಸ್ ಸರ್ಕಾರ ಬಂದರೆ ರಾಜ್ಯಕ್ಕೆ ಒಬ್ಬ ಉತ್ತಮ ಸಚಿವೆ ಸಿಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗ ತಾಲೂಕು ಕೂಡ್ಲಿಯಲ್ಲಿ ಜನತಾ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಜೆಡಿಎಸ್ ಪಕ್ಷ 120 ಸೀಟು ಗೆಲ್ಲಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿ ಈ ಭಾಗದಿಂದ ಶಾರದಾ ಪೂರ್ಯನಾಯ್ಕ್ ಅವರನ್ನು ಗೆಲ್ಲಿಸಿ ಕಳುಹಿಸಿ. ರಾಜ್ಯಕ್ಕೆ ಉತ್ತಮ ಮಹಿಳಾ … Read more