ಇನ್ಮೂಂದೆ 7 ದಿನವಷ್ಟೆ ಸಾಂಸ್ಥಿಕ ಕ್ವಾರಂಟೈನ್, ಯಾವ್ಯಾವ ರಾಜ್ಯದಿಂದ ಬಂದವ್ರಿಗೆ ಸಾಂಸ್ಥಿಕ ಕ್ವಾರಂಟೈನ್, ಯಾರಿಗೆಲ್ಲ ಮನೆ ಕ್ವಾರಂಟೈನ್?
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020 ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ಹೊರ ರಾಜ್ಯಗಳಿಂದ ಬಂದಿರುವವರು 7ದಿನಗಳ ಸಾಂಸ್ಥಿಕ ಕ್ವಾರೆಂಟೈನ್ ಪೂರ್ಣಗೊಳಿಸಿದರೆ ಅವರನ್ನು ಬಿಡುಗಡೆಗೊಳಿಸಿ ಹೋಂ ಕ್ವಾರೆಂಟೈನ್‍ಗೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಈ ಸೂಚನೆ ನೀಡಿದರು. ಇದುವರೆಗೆ ಹೊರ ರಾಜ್ಯಗಳಿಂದ ಬಂದವರಿಗೆ 14ದಿನಗಳ ಸಾಂಸ್ಥಿಕ ಕ್ವಾರೆಂಟೈನ್ ವಿಧಿಸಲಾಗುತ್ತಿದ್ದು, ಹೊಸ ಮಾರ್ಗಸೂಚಿ ಪ್ರಕಾರ ಇದನ್ನು 7ದಿನಗಳಿಗೆ ಇಳಿಸಲಾಗಿದೆ. … Read more