ಶರಾವತಿ ಸಂತ್ರಸ್ಥರ ವಿಚಾರ, ಕಾಂಗ್ರೆಸ್‌ಗೆ 3 ಪ್ರಶ್ನೆ ಕೇಳಿದ ಸಂಸದ ರಾಘವೇಂದ್ರ

301122 BY Raghavendra press meet in shimoga

SHIVAMOGGA LIVE NEWS | 30 NOVEMBER 2022 ಶಿವಮೊಗ್ಗ : ರಾಜಕೀಯ ಚಟಕ್ಕಾಗಿ ಶರಾವತಿ ಸಂತ್ರಸ್ಥರು, ರೈತರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಸಂಸದ ಬಿ.ವೈ.ರಾಘವೇಂದ್ರ ಹರಿಹಾಯ್ದರು. (Questions to congress) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ ಅವರು, ಶರಾವತಿ ಸಂತ್ರಸ್ಥರ ಹೆಸರಿನಲ್ಲಿ ನಡೆದ ಸಮಾವೇಶದಲ್ಲಿ ರೈತರಿಗಿಂತಲು ಹೆಚ್ಚಾಗಿ ಕಾಂಗ್ರೆಸ್ ಕಾರ್ಯಕರ್ತರೆ ಇದ್ದರು. ಇಷ್ಟು ವರ್ಷ ರೈತರು, ಶರಾವತಿ ಸಂತ್ರಸ್ಥರು, ಬಗರ್ ಹುಕುಂ, ಅರಣ್ಯ ಹಕ್ಕು ಕಾಯ್ದೆ ಹೆಸರಲ್ಲಿ … Read more