ಬಿಜೆಪಿ ನಾಯಕನಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿದ ಕಾಂಗ್ರೆಸ್ ಸರ್ಕಾರ, ಕೆಂಡವಾದ ಕೈ ಕಾರ್ಯಕರ್ತರು, ಏನಿದು?
ಶಿವಮೊಗ್ಗ: ನಿಗಮ, ಮಂಡಳಿ ಅಧ್ಯಕ್ಷರುಗಳಿಗೆ ರಾಜ್ಯ ಸರ್ಕಾರ ಸಚಿವ ದರ್ಜೆ ಸ್ಥಾನಮಾನ (Minister Status) ನೀಡಿ ಆದೇಶಿಸಿದೆ. ಇದರ ಬೆನ್ನಿಗೆ ಶಿಕಾರಿಪುರ ಕಾಂಗ್ರೆಸ್ನಲ್ಲಿ ಕಾರ್ಯಕರ್ತರು, ಮುಖಂಡರು ಆಕ್ರೋಶಗೊಂಡಿದ್ದಾರೆ. ಶಿವಮೊಗ್ಗ ಕಾಂಗ್ರೆಸ್ನಲ್ಲಿ ಮುಖಂಡರು ಅಚ್ಚರಿಗೊಂಡಿದ್ದು, ಜಿಲ್ಲಾಧ್ಯಕ್ಷರು ಬೆಂಗಳೂರಿಗೆ ದೌಡಾಯಿಸಿದ್ದಾರೆ. ನಾಲ್ವರಿಗೆ ಮಿನಿಸ್ಟರ್ ದರ್ಜೆ ಯೋಗ ರಾಜ್ಯ ಸರ್ಕಾರ ಒಟ್ಟು 54 ನಿಗಮ ಮಂಡಳಿಗಳ ಅಧ್ಯಕ್ಷರಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿದೆ. ರಾಜ್ಯಪಾಲರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಫೆಬ್ರವರಿ 7ರಂದು ಆದೇಶ … Read more