ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವಂತೆ ಆಗ್ರಹ, ಶಿವಮೊಗ್ಗದಲ್ಲಿ ಎಬಿವಿಪಿ ಪ್ರತಿಭಟನೆ

021020 ABVP Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020 ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಮಾಡಿದ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು. ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ದೆಹಲಿಯ ನಿರ್ಭಯ ಪ್ರಕರಣ, ಆಂಧ್ರದ ಪ್ರಿಯಾಂಕರೆಡ್ಡಿ ಪ್ರಕರಣಗಳು ಮಾಸುವ ಮುನ್ನೆ ಮತ್ತೊಂದು ಭೀಕರ ಪ್ರಕರಣ ನಡೆದಿದೆ. ಅತ್ಯಾಚಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಹತ್ರಾಸ್ … Read more