ಶಿವಮೊಗ್ಗದಲ್ಲಿ ಪೊಲೀಸ್ ವಿಶೇಷ ತಂಡದಿಂದ ದಾಳಿ, ಯುವಕ ಅರೆಸ್ಟ್
ಶಿವಮೊಗ್ಗದ ಲೈವ್.ಕಾಂ | SHIMOGA NEWS | 29 ಡಿಸೆಂಬರ್ 2021 ಮಾದಕ ವಸ್ತುಗಳ ಮಾರಾಟ ತಡೆಗಟ್ಟಲು ಸ್ಥಾಪಿಸಲಾಗಿರುವ ವಿಶೇಷ ತಂಡ ಶರಾವತಿ ನಗರದಲ್ಲಿ ದಾಳಿ ನಡೆಸಿ ಯುವಕನೊಬ್ಬನನ್ನು ಬಂಧಿಸಿದೆ. ಪಿಎಸ್ಐ ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿ ಯುವಕನ ವಿರುದ್ಧ ಪ್ರಕರಣ ದಾಖಲು ಮಾಡಿದೆ. ಆಕಾಶ್ (23) ಬಂಧಿತ ಯುವಕ. ಬೈಕ್ ರಿಪೇರಿ ಕೆಲಸ ಮಾಡುವ ಈತನ ಮೇಲೆ ದಾಳಿ ನಡೆಸಿ ಮೆಡಿಕಲ್ ಪರೀಕ್ಷೆಗೆ ಒಳಪಡಿಸಿ, ಪ್ರಕರಣ ದಾಖಲು ಮಾಡಲಾಗಿದೆ. ಏನಿದು ಪ್ರಕರಣ? ದಾಳಿಗೇನು ಕಾರಣ? … Read more