ತುಮಕೂರು – ಶಿವಮೊಗ್ಗ ಹೈವೇ ಕಾಮಗಾರಿ ವಿಳಂಬ, ಕಾರಣ ತಿಳಿಸಿದ ಸಂಸದ ರಾಘವೇಂದ್ರ, ಏನದು?
SHIVAMOGGA LIVE NEWS | 6 JULY 2024 SHIMOGA : ತುಮಕೂರು-ಶಿವಮೊಗ್ಗ ಚತುಷ್ಪಥ ರಸ್ತೆ (Highway) ವಿಳಂಬದ ಕುರಿತು ಟೀಕೆಗೆ ಸಂಸದ ರಾಘವೇಂದ್ರ ತಿರುಗೇಟು ನೀಡಿದ್ದಾರೆ. ವಿಳಂಬಕ್ಕೆ ರಾಜ್ಯ ಸರ್ಕಾರವೆ ಕಾರಣ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಚತುಷ್ಪಥ ರಸ್ತೆ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಮಹಾನ್ ನಾಯಕರು ನನ್ನನ್ನು ಟೀಕಿಸುತ್ತಿದ್ದಾರೆ. ಈ ಮಾರ್ಗದಲ್ಲಿ 37 ಕಡೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ನಡೆದಿಲ್ಲ. ಇದನ್ನು ನಡೆಸಬೇಕಿರುವುದು ರಾಜ್ಯ ಸರ್ಕಾರ ಎಂದು ತಿರುಗೇಟು … Read more