ಶಿವಮೊಗ್ಗ ಗಾಂಧಿ ಬಜಾರ್‌ನಲ್ಲಿ ವ್ಯಾಪಾರ, ವಹಿವಾಟು ಸಹಜ ಸ್ಥಿತಿಗೆ

041023 Gandhi Bazaar In Shimoga.webp

SHIVAMOGGA LIVE NEWS | 4 OCTOBER 2023 SHIMOGA : ಗಾಂಧಿ ಬಜಾರ್‌ (Gandhi Bazaar), ನೆಹರೂ ರಸ್ತೆಯಲ್ಲಿ ವ್ಯಾಪಾರ ವಹಿವಾಟು ನಿರಾತಂಕವಾಗಿ ನಡೆಯುತ್ತಿದೆ. ನಗರದಲ್ಲಿ ಜನ ಸಂಚಾರ ಸಂಪೂರ್ಣ ಸಹಜ ಸ್ಥಿತಿಗೆ ಮರಳಿದೆ. ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆ ಬೆನ್ನಿಗೆ ಗಾಂಧಿ ಬಜಾರ್‌, ನೆಹರೂ ರಸ್ತೆಯಲ್ಲಿ ಅಂಗಡಿ ಮುಂಗಟ್ಟು ಬಂದ್‌ ಮಾಡಿಸಲಾಗಿತ್ತು. ಇದರಿಂದ ವ್ಯಾಪಾರಿಗಳು ತೀವ್ರ ನಷ್ಟ ಅನುಭವಿಸಿದ್ದರು. ಗ್ರಾಹಕರು ಕೂಡ ಗಾಂಧಿ ಬಜಾರ್‌ಗೆ ಬಂದ ಬರಿಗೈಲಿ ಮರಳಿದ್ದರು. ಇದನ್ನೂ ಓದಿ – ಕಲ್ಲು ತೂರಾಟ ವೇಳೆ … Read more

BREAKING NEWS-ರಾಗಿಗುಡ್ಡಕ್ಕೆ ಆಂತರಿಕ ಭದ್ರತಾ ವಿಭಾಗದ ಟೀಮ್, ಏನೆಲ್ಲ ಮಾಹಿತಿ ಪಡೆಯುತ್ತಿದ್ದಾರೆ?

041023 ISD team visit Ragigudda

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡದಲ್ಲಿ (ragigudda) ಕಲ್ಲು ತೂರಾಟ ಪ್ರಕರಣ ಸಂಬಂಧ ತನಿಖೆಗೆ ಆಂತರಿಕ ಭದ್ರತಾ (Internal Security) ವಿಭಾಗದ (ಐಎಸ್‌ಡಿ) ಅಧಿಕಾರಿಗಳು ಭೇಟಿ ನೀಡಿದ್ದಾರೆ. ಘಟನೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡ ಇದೆಯೆ ಎಂದು ಪರಿಶೀಲಿಸಲಾಗುತ್ತಿದೆ. ಐಎಸ್‌ಡಿಯ ದಾವಣಗೆರೆ ವಿಭಾಗದ ಡಿವೈಎಸ್‌ಪಿ ನಾಗೇಶ್ ಐತಾಳ್ ನೇತೃತ್ವದ ತಂಡ ರಾಗಿಗುಡ್ಡಕ್ಕೆ ಭೇಟಿ ನೀಡಿದೆ. ಕಲ್ಲು ತೂರಾಟದಿಂದ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗುತ್ತಿದೆ. ಇದನ್ನೂ ಓದಿ- ರಾಗಿಗುಡ್ಡದಲ್ಲಿ ಇನ್ನೂ ಮುಂದುವರೆದ … Read more

ರಾಗಿಗುಡ್ಡದಲ್ಲಿ ಇನ್ನೂ ಮುಂದುವರೆದ ನಿಷೇಧಾಜ್ಞೆ, ಈಗ ಹೇಗಿದೆ ಪರಿಸ್ಥಿತಿ?

041023-KSRP-Police-Bus-in-Ragigudda-Shimoga.

SHIVAMOGGA LIVE NEWS | 4 OCTOBER 2023 SHIMOGA : ಬಿಗಿ ಪೊಲೀಸ್‌ ಬಂದೋಬಸ್ತ್‌ ಮಧ್ಯೆ ರಾಗಿ ಗುಡ್ಡ (ragi gudda) ಸಹಜ ಸ್ಥಿತಿಗೆ ಮರಳುತ್ತಿದೆ. ಶಾಲಾ, ಕಾಲೇಜು, ಕಚೇರಿಗೆ ತೆರಳಲು ಜನರು ಮನೆಯಿಂದ ಹೊರಗೆ ಬರುತ್ತಿದ್ದಾರೆ. ಆದರೆ ಸೆಕ್ಷನ್‌ 144ರ (144 Section) ಅನ್ವಯ ನಿಷೇಧಾಜ್ಞೆ ಮುಂದುವರೆದಿದೆ. ಕಲ್ಲು ತೂರಾಟ ಘಟನೆ ಬಳಿಕ ರಾಗಿಗುಡ್ಡ ಬಡಾವಣೆಯಲ್ಲಿ ನಿಷೆಧಾಜ್ಞೆ ಜಾರಿಗೊಳಿಸಲಾಗಿತ್ತು. ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಅಹಿತಕರ ಘಟನೆ ತಡೆಯಲು ಜನರು ಮನೆಯಿಂದ ಹೊರಗೆ ಬಾರದಂತೆ ಪೊಲೀಸರು … Read more

ರಾಗಿಗುಡ್ಡ ಘಟನೆ, ಬಂಧಿತರ ಪೈಕಿ ಇದ್ದಾರೆ ಮೂರು ಸುಮುದಾಯದವರು, ಆರೋಪಿಗಳು ಸಿಕ್ಕಿದ್ದು ಹೇಗೆ?

Mithun-Kumar-IPS-Shimoga-SP-New-File

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡ ಘಟನೆ ಸಂಬಂಧ ಈತನಕ 24 ಎಫ್‌ಐಆರ್‌ ದಾಖಲಾಗಿದೆ. ಪೊಲೀಸರು (Police) 60 ಮಂದಿಯನ್ನು ಬಂಧಿಸಿದ್ದಾರೆ (Arrest). ಬಂಧಿತರ ಮೂರು ಸುಮುದಾಯಕ್ಕೂ ಸೇರಿದವರಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಘಟನೆ ಸಂಬಂಧ ಮೂರು ಸಮುದಾಯದವರನ್ನು ಬಂಧಿಸಲಾಗಿದೆ (Arrest) ಎಂದು ತಿಳಿಸಿದರು. ಇದನ್ನೂ ಓದಿ- ಮುಲಾಜಿಲ್ಲದೆ ಕಠಿಣ ಕ್ರಮ, ಉಸ್ತುವಾರಿ ಸಚಿವರ ಖಡಕ್ ವಾರ್ನಿಂಗ್‌ ಎರಡೆರಡು … Read more

ರಾಗಿಗುಡ್ಡ ಘಟನೆ ಬಗ್ಗೆ ವಾಟ್ಸಪ್‌ನಲ್ಲಿ ಫೋಟೊ, ವಿಡಿಯೋ ಷೇರ್‌ ಮಾಡುವಾಗ ಹುಷಾರ್‌, ಒಬ್ಬನ ವಿರುದ್ಧ ದಾಖಲಾಯ್ತು ಕೇಸ್‌

whatsapp-general-image

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡದಲ್ಲಿನ ಕಲ್ಲು ತೂರಾಟ ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ (Whatsapp) ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಪೊಲೀಸ್‌ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಎನ್‌ಕೌಂಟರ್‌ ಕುರಿತು ಸುಳ್ಳು ಮೆಸೇಜ್‌ ಕಳುಹಿಸಿದ ಒಬ್ಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಎನ್‌ಕೌಂಟರ್‌ ಅಂತಾ ಸುಳ್ಳು ಸುದ್ದಿ ರಾಗಿಗುಡ್ಡದಲ್ಲಿ ಪೊಲೀಸ್‌ ಎನ್‌ಕೌಂಟರ್‌ಗೆ ಯುವಕ ಬಲಿ ಎಂದು ವಾಟ್ಸಪ್‌ ಗ್ರೂಪ್‌ ಒಂದರಲ್ಲಿ ವ್ಯಕ್ತಿಯೊಬ್ಬ ಮೆಸೇಜ್‌ ಕಳುಹಿಸಿದ್ದ. ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸ್‌ ಇಲಾಖೆ ಅಲರ್ಟ್‌ … Read more

ಶಿವಮೊಗ್ಗ ಗಾಂಧಿ ಬಜಾರ್‌ ವ್ಯಾಪಾರಿಗಳದ್ದು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’ ಸ್ಥಿತಿ

021023 Gandhi Bazaar during 144 section in Shimoga

SHIVAMOGGA LIVE NEWS | 2 OCTOBER 2023 SHIMOGA : ರಾಗಿಗುಡ್ಡದಲ್ಲಿ ಗಲಾಟೆ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ. ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್‌ನಲ್ಲಿ (Gandhi Bazaar) ಅಂಗಡಿ ಮುಂಗಟ್ಟು ಮುಚ್ಚಿಸಲಾಗಿದೆ. ಇದರಿಂದ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ‌ಹತ್ತು ಕೋಟಿ ರೂ. ನಷ್ಟ ಗಾಂಧಿ ಬಜಾರ್‌ನಲ್ಲಿ ದಿನಸಿ, ಜವಳಿ, ಚಿನ್ನಾಭರಣ ಸೇರಿದಂತೆ ಎಲ್ಲಾ ಬಗೆಯ ವ್ಯಾಪಾರ ವಹಿವಾಟು ನಡೆಯಲಿದೆ. ಹೋಲ್‌ಸೇಲ್‌ ಮತ್ತು ರಿಟೇಲ್‌ ವ್ಯಾಪಾರಿಗಳು ಇಲ್ಲಿದ್ದಾರೆ. ಪ್ರತಿ ದಿನ ಸಾವಿರಾರು ರೂ. ನಿಂದ ಲಕ್ಷಾಂತರ … Read more

ರಾಗಿಗುಡ್ಡ ಈಗ ಖಾಕಿ ಕೋಟೆ, ಏರಿಯಾದ ಒಳ, ಹೊರ ಹೋಗಲು ಬೇಕು ಪರ್ಮಿಷನ್‌, ಹೇಗಿದೆ ಸದ್ಯದ ಪರಿಸ್ಥಿತಿ?

021023 Heavy Police deployed in Shanthi Nagara in Shimoga.webp

SHIVAMOGGA LIVE NEWS | 2 OCTOBER 2023 SHIMOGA : ಕಲ್ಲು ತೂರಾಟ (Stone Pelting) ಪ್ರಕರಣದ ಬಳಿಕ ರಾಗಿಗುಡ್ಡ ಖಾಕಿ ಭದ್ರ ಕೋಟೆಯಾಗಿದೆ. ನಿಷೇಧಾಜ್ಞೆ ಜಾರಿಯಾಗಿರುವುದರಿಂದ ಜನ ಗುಂಪುಗೂಡದಂತೆ ಎಚ್ಚರ ವಹಿಸಲಾಗಿದೆ. ಬಡಾವಣೆಯ ಒಳ ಮತ್ತು ಹೊರ ಹೋಗಲು ಸ್ಪಷ್ಟ ಕಾರಣ ತಿಳಿಸಬೇಕಾಗಿದೆ. ಶನಿವಾರ ಸಂಜೆ ಈದ್‌ ಮಿಲಾದ್‌ ಮೆರವಣಿಗೆ ವೇಳೆ ರಾಗಿಗುಡ್ಡದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ (Stone Pelting) ನಡೆಸಿದ್ದರು. ಈ ಘಟನೆ ಬೆನ್ನಿಗೆ ರಾಗಿಗುಡ್ಡದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇನ್ನೊಂದೆಡೆ ಜನ ಗುಂಪುಗೂಡದಂತೆ ತಡೆಯಲು … Read more

ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಕಾವು, ವಾಸ್ತವದಲ್ಲಿ ಹೇಗಿದೆ ಗೊತ್ತಾ ನಮ್ಮೂರು?

021023 Nehru Road During 144 Section

SHIVAMOGGA LIVE NEWS | 02 OCTOBER 2023 SHIMOGA : ರಾಗಿಗುಡ್ಡದಲ್ಲಿ (ragi gudda) ಕಲ್ಲು ತೂರಾಟ ಪ್ರಕರಣದ ಹಿನ್ನಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿಯಿಂದ ನಗರದಲ್ಲಿ ಗೊಂದಲದ ಸ್ಥಿತಿ ನಿರ್ಮಾಣವಾಗಿದೆ. ವಾಸ್ತವದಲ್ಲಿ ಹೇಗಿದೆ ನಮ್ಮೂರು? ಬಸ್, ಆಟೋ, ಟ್ರ್ಯಾಕ್ಸ್ ಸಂಚಾರ ಶಿವಮೊಗ್ಗ ನಗರದ ರಾಗಿಗುಡ್ಡ (ragi gudda) ಹೊರತು ಉಳಿದೆಲ್ಲೆಡೆ ನಗರ ಶಾಂತವಾಗಿದೆ. ಜನಜೀವನ ಎಂದಿನಂತೆಯೆ ಇದೆ. ಕೆಎಸ್‌ಆರ್‌ಟಿಸಿ, ಖಾಸಗಿ ಮತ್ತು ಸಿಟಿ ಬಸ್ಸುಗಳು ಎಂದಿನಂತೆ ಸಂಚರಿಸುತ್ತಿವೆ. ಪ್ರಯಾಣಿಕರ ಸಂಖ್ಯೆಯು ಸಾಮಾನ್ಯವಾಗಿದೆ. … Read more

ಶಿವಮೊಗ್ಗದಲ್ಲಿ ನಿಷೇಧಾಜ್ಞೆಗೆ ವರ್ತಕರು ಗರಂ, ಗಾಂಧಿ ಬಜಾರ್‌ ಬಂದ್‌ಗೆ ಆಕ್ರೋಶ

021023 Mathura Gopinath press meet

SHIVAMOGGA LIVE NEWS | 02 OCTOBER 2023 SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಟ ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ‌. ಇದರಿಂದ ನಗರದ ವಾಣಿಜ್ಯ ಉದ್ಯಮಕ್ಕೆ ತೊಂದರೆ ಉಂಟಾಗಿದೆ. ನಿಷೇಧಾಜ್ಞೆಯನ್ನು ರಾಗಿಗುಡ್ಡಕ್ಕೆ (ragi gudda) ಸೀಮಿತಗೊಳಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಗಿಗುಡ್ಡದಲ್ಲಿ (ragi gudda) ಘಟನೆ ಸಂಭವಿಸಿದೆ. ಆದರೆ ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಅಂಗಡಿ – ಮುಂಗಟ್ಟು … Read more

ಶಿವಮೊಗ್ಗದ ಗಾಂಧಿ ಬಜಾರ್, ನೆಹರೂ ರಸ್ತೆ ಬಂದ್, ವ್ಯಾಪಾರ, ವಹಿವಾಟು ಸ್ಥಗಿತ

Gandhi Bazaar closed

SHIVAMOGGA LIVE NEWS | 02 OCTOBER 2023 SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ (Prohibitory) ಜಾರಿಗೊಳಿಸಲಾಗಿದೆ. ಈ ಮಧ್ಯೆ ಮುನ್ನೆಚ್ಚರಿಕೆ ಕ್ರಮವಾಗಿ ಗಾಂಧಿ ಬಜಾರ್‌ನಲ್ಲಿ (Gandhi Bazaar) ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಗಿದೆ. ಗಾಂಧಿ ಬಜಾರ್‌ನಲ್ಲಿ (Gandhi Bazaar) ಎಂದಿನಂತೆ ಬೆಳಗ್ಗೆಯಿಂದ ವ್ಯಾಪಾರ, ವಹಿವಾಟು ಆರಂಭವಾಗಿತ್ತು. ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದರು. ಪೊಲೀಸ್ ವಾಹನಗಳಲ್ಲಿ ಮೈಕ್ … Read more