ಮನೆ ಗೋಡೆ ಕುಸಿದು ಅವಶೇಷಗಳಡಿ ಸಿಲುಕಿದ ತಾಯಿ, ಮಗಳು

Mother-Daughter-Injured-in-Ragigudda-due-to-wall-collapse

SHIVAMOGGA LIVE NEWS | SHIMOGA | 16 ಜುಲೈ 2022 ರಾಗಿಗುಡ್ಡ ಬಡಾವಣೆಯಲ್ಲಿ (RAGIGUDDA LAYOUT) ಮನೆಯೊಂದರ ಗೋಡೆ ಕುಸಿದು ತಾಯಿ ಹಾಗೂ ಮಗಳು ಗಾಯಗೊಂಡಿದ್ದಾರೆ. ಭವಾನಿ ರಾವ್ ಎಂಬುವವರ ಪತ್ನಿ ಉಮಾ ಹಾಗೂ ಪುತ್ರಿ ಕಾವ್ಯಾ ತೀವ್ರವಾಗಿ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಗೆ (Mc GANN HOSPITAL) ದಾಖಲು ಮಾಡಲಾಗಿದೆ. ಭಾರೀ ಮಳೆಯಿಂದಾಗಿ (HEAVY RAIN) ತೇವಗೊಂಡಿದ್ದ ಮನೆ ಗೋಡೆ ಬೆಳಗಿನ ಜಾವ 3 ಗಂಟೆ ವೇಳೆಗೆ ಕುಸಿದು ಅವಘಡ ಸಂಭವಿಸಿದೆ. ಮನೆಯ ಹಾಲ್ ನಲ್ಲಿ … Read more

ರಾಗಿಗುಡ್ಡದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾಧಿಕಾರಿ ಹೇಳಿದ್ದೇನು?

Shimoga-DC-Dr-Selvamani-Speaks-About-Ragigudda-Blast

SHIVAMOGGA LIVE NEWS | BLAST| 3 ಜೂನ್ 2022 ರಾಗಿಗುಡ್ಡದಲ್ಲಿ ಇಎಸ್ಐ ಆಸ್ಪತ್ರೆ ಕಾಮಗಾರಿ ಸ್ಥಳದಲ್ಲಿ ಎಂಟು ಸ್ಪೋಟ ಕುರಿತು ತನಿಖೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶಿವಮೊಗ್ಗ ಲೈವ.ಕಾಂ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಸ್ಥಳದಲ್ಲಿ ಹೆಚ್ಚು ತೀವ್ರತೆಯ ಸ್ಪೋಟ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ತನಿಖೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಬರುವವರೆಗೆ ಯಾವುದೆ ಸ್ಪೋಟ ನಡೆಸದಂತೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ. ಯಾವೆಲ್ಲ ಸ್ಪೋಟಕ … Read more

ರಾಗಿಗುಡ್ಡದಲ್ಲಿ 8 ಭಾರಿ ಸ್ಪೋಟ ಕೇಸ್, ಡಿಸಿ ಕಚೇರಿಗೆ ಸ್ಥಳೀಯರ ದೌಡು

Blast-At-ragigudda-for-ESI-Hospital

SHIVAMOGGA LIVE NEWS | BLAST | 2 ಜೂನ್ 2022 ರಾಗಿಗುಡ್ಡದಲ್ಲಿ ಸಂಭವಿಸದ ಸ್ಪೋಟದ ವಿಚಾರವಾಗಿ ಸ್ಥಳೀಯರು ಶಿವಮೊಗ್ಗ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದ್ದಾರೆ. ಇನ್ಮುಂದೆ ಅಲ್ಲಿ ಸ್ಪೋಟಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆ. ಕುವೆಂಪು ನಗರ ನಿವಾಸಿಗಳು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಸ್ಥಳೀಯರ ಡಿಮಾಂಡ್ ಏನು? ಕಳೆದ ಎರಡು ವರ್ಷದಿಂದ ಶಿವಮೊಗ್ಗದ ರಾಗಿಗುಡ್ಡದಲ್ಲಿ ಇಎಸ್ಐ ಆಸ್ಪತ್ರೆ ಕಾಮಗಾರಿ ನಡೆಯುತ್ತಿದೆ. ಮೊದಲೆ ಇಲ್ಲಿ ಸ್ಪೋಟಕ ಬಳಕೆ ಮಾಡುವ ಕುರಿತು ಮಾಹಿತಿ … Read more

ಶಿವಮೊಗ್ಗದ ರಾಗಿಗುಡ್ಡದಲ್ಲಿ ಏಳು ಭಾರಿ ಸ್ಪೋಟ, ಅಕ್ಕಪಕ್ಕದ ನಿವಾಸಿಗಳಿಗೆ ಢವಢವ, ಗೋಡೆಗಳಲ್ಲಿ ಬಿರುಕು

Blast-At-Ragigudda-ESI-Hospital-area.

SHIVAMOGGA LIVE NEWS | BLAST | 2 ಜೂನ್ 2022 ಶಿವಮೊಗ್ಗದ ರಾಗಿಗುಡ್ಡದಲ್ಲಿ ಏಳು ಭಾರಿ ಸ್ಪೋಟ (BLAST) ಸಂಭವಿಸಿದೆ. ಇದರಿಂದ ಸುತ್ತಮುತ್ತಲ ಮನೆಗಳಲ್ಲಿ ಕಂಪನದ ಅನುಭವವಾಗಿದೆ. ಕೆಲವು ಮನೆಗಳ ಗೋಡೆಗಳ ಮೇಲೆ ಬಿರುಕು ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸೋಮವಾರ ಮಧ್ಯಾಹ್ನದಿಂದ ಸಂಜೆವರೆಗೆ ಸ್ಪೋಟದ ಸದ್ದು ಕೇಳಿದೆ. ಎಳು ಭಾರಿ ಸ್ಪೋಟ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಬೆಳವಣಿಗೆ ರಾಗಿಗುಡ್ಡ ಸುತ್ತಮುತ್ತಲ ನಿವಾಸಿಗಳಲ್ಲಿ ಆತಂಕ ಹುಟ್ಟಿಸುವುದರ ಜೊತೆಗೆ ಆಕ್ರೋಶಕ್ಕೂ ಕಾರಣವಾಗಿದೆ. ಸ್ಪೋಟಕ್ಕೆ ಕಾರಣವೇನು? … Read more

ರಾಗಿಗುಡ್ಡ, ಕುವೆಂಪು ನಗರ ಸಮೀಪ ಕೆರೆ ಬಳಿ ಯುವಕನ ಅರೆಸ್ಟ್

crime name image

SHIVAMOGGA LIVE NEWS | 4 ಮಾರ್ಚ್ 2022 ರಾಗಿಗುಡ್ಡ ಸಮೀಪ ಕೆರೆ ಬಳಿ ಗಾಂಜಾ ಸೇವನೆ ಮಾಡಿ ಕುಳಿತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ರಾಗಿಗುಡ್ಡ ನಿವಾಸಿ ಸಚಿನ್ ಅಲಿಯಾಸ್ ಸೈಕ್ (24) ಎಂಬಾತನನ್ನು ಬಂಧಿಸಲಾಗಿದೆ. ರಾಗಿಗುಡ್ಡ ಮತ್ತು ಕುವೆಂಪು ನಗರ ಮಧ್ಯದ ಕೆರೆ ಬಳಿ ಪೊಲೀಸರು ಗಸ್ತು ತಿರುಗುತ್ತಿದ್ದಾಗ ಸಚಿನ್ ಕಂಡಿದ್ದಾನೆ. ಆತನನ್ನು ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸಚಿನ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢವಾಗಿದೆ. ಶಿವಮೊಗ್ಗ … Read more

ಶಿವಮೊಗ್ಗದಲ್ಲಿ ಪೆಂಡಾಲ್ ಹಾಕಿ ಶ್ವಾನದ ಅದ್ಧೂರಿ ಹುಟ್ಟುಹಬ್ಬ, 150 ಜನಕ್ಕೆ ಬಿರಿಯಾನಿ ಊಟ, ದುಬಾರಿ ಗಿಫ್ಟ್

140122 Dog Birthday In Shimoga Ragigudda

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022 ಶ್ವಾನ ಪ್ರಿಯರೊಬ್ಬರು ಶಿವಮೊಗ್ಗದಲ್ಲಿ ತಾವು ಸಾಕಿರುವ ಶ್ವಾನದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಪೆಂಡಾಲ್ ಹಾಕಿಸಿ, ಕೇಕ್ ಕಟ್ ಮಾಡಿಸಿ, ಸ್ನೇಹಿತರಿಗೆಲ್ಲ ಬಿರಿಯಾನಿ ಊಟ ಹಾಕಿಸಿದ್ದಾರೆ. ಅಷ್ಟೆ ಅಲ್ಲ, ತಮ್ಮ ಅಚ್ಚುಮೆಚ್ಚಿನ ಶ್ವಾನಕ್ಕೆ ಅತ್ಯಂತ ದುಬಾರಿ ಗಿಫ್ಟ್ ನೀಡಿದ್ದಾರೆ. ರಾಗಿಗುಡ್ಡದ ಮೊಹಮ್ಮದ್ ಅಯಾಜ್ ಅವರು ಸೈಬೀರಿಯನ್ ಹಸ್ಕಿ ತಳಿಯ ಶ್ವಾನವೊಂದನ್ನು ಸಾಕಿದ್ದಾರೆ. ಅದಕ್ಕೆ ಟೈಸನ್ ಎಂದು ಹೆಸಿರಿಟ್ಟಿದ್ದಾರೆ. ಜನವರಿ 13ರಂದು ಟೈಸನ್’ಗೆ ಮೊದಲ ವರ್ಷದ ಹುಟ್ಟುಹಬ್ಬ. … Read more

ಓಂ ಶಕ್ತಿ ದರ್ಶನ ಮುಗಿಸಿ ಬಂದ ಮಹಿಳೆಗೆ ಕರೋನ ಪಾಸಿಟಿವ್

Shimoga Map Graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಜನವರಿ 2022 ಓಂ ಶಕ್ತಿ ದರ್ಶನ ಮುಗಿಸಿ ಬಂದ ಮಹಿಳೆಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದು ಶಿವಮೊಗ್ಗದಲ್ಲಿ ಆತಂಕಕ್ಕೆ ಕಾರಣವಾಗಿದೆ. ಹಲವರಿಗೆ ಸೋಂಕು ತಗುಲಿರುವ ಭೀತಿ ಉಂಟಾಗಿದೆ. ಓಂ ಶಕ್ತಿ ದರ್ಶನಕ್ಕೆ ತೆರಳಿದ್ದ ರಾಗಿಗುಡ್ಡದ ಮಹಿಳೆಯೊಬ್ಬರಿಗೆ ಕರೋನ ಸೋಂಕು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ. ಇದು ಆತಂಕ ಮೂಡಿಸಿದೆ. ಓಂ ಶಕ್ತಿ ದರ್ಶನಕ್ಕೆ ತೆರಳಿದ್ದ ಮತ್ತಷ್ಟು ಮಂದಿಯಲ್ಲಿ ಸೋಂಕು ತಗುಲಿರುವ ಭೀತಿ ಎದುರಾಗಿದೆ. ತಮಿಳುನಾಡಿಗೆ … Read more

ಶಿವಮೊಗ್ಗದ ರಾಗಿಗುಡ್ಡಕ್ಕೆ ಕಾದಿದೆ ದೊಡ್ಡ ಕಂಟಕ, ಸಾವಿರಾರು ಲೋಡ್ ಮಣ್ಣು ತೆಗೆದ ಜಿಲ್ಲಾಡಳಿತ, ಜನರ ಆಕ್ರೋಶ

260621 Protest Against Mining At Ragigudda 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 JUNE 2021 ಶಿವಮೊಗ ನಗರದ ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ರಾಗಿಗುಡ್ಡಿದಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪರಿಸರ ಆಸಕ್ತರು ಆಗ್ರಹಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಏನಾಗ್ತಿದೆ ರಾಗಿಗುಡ್ಡದಲ್ಲಿ ? ರಾಗಿಗುಡ್ಡದಲ್ಲಿ ಇಎಸ್‍ಐ ಆಸ್ಪತ್ರೆ ನಿರ್ಮಾಣಕ್ಕೆ 5.38 ಎಕರೆ ಜಾಗವನ್ನು ಗುರುತಿಸಲಾಗಿದೆ. ಈ ಜಾಗದಲ್ಲಿ 40 – 50 ಅಡಿಯಷ್ಟು ಆಳದವರೆಗೆ ಅಗೆದು ಮಣ್ಣು ತೆಗೆಯಲಾಗಿದೆ. … Read more

ರಾಗಿಗುಡ್ಡದಲ್ಲಿ ನಡುರಾತ್ರಿ ಕಬ್ಬಿಣದ ರಾಡ್ ಹಿಡಿದು ಓಡಾಡುತ್ತಿದ್ದ ಇಬ್ಬರ ವಿರುದ್ಧ ಕೇಸ್

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JUNE 2021 ನಡುರಾತ್ರಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರ ವಿಚಾರಣೆ ನಡೆಸಿದ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಯುವಕನೊಬ್ಬನ ಕೈಯಲ್ಲಿ ಕಬ್ಬಿಣದ ರಾಡ್ ಇರುವುದು ಅನುಮಾನಕ್ಕೆ ಕಾರಣವಾಗಿತ್ತು. ಶಿವಮೊಗ್ಗದ ರಾಗಿಗುಡ್ಡದ ಚರ್ಚ್ ಬಳಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಪೊಲೀಸರನ್ನು ಕಂಡು ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಅವರನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಒಬ್ಬ ಯುವಕನ ಕೈಯಲ್ಲಿ ಕಬ್ಬಿಣದ ರಾಡ್ ಇತ್ತು. ಅಲ್ಲದೆ … Read more

ಮಕ್ಕಳನ್ನು ಕೊಠಡಿಯಲ್ಲಿ ಕೂಡಿ ಹಾಕಿ ನೇಣು ಬಿಗಿದುಕೊಂಡ ತಾಯಿ

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021 ರಾಗಿಗುಡ್ಡ ಸಮೀಪ ಶಾಂತಿನಗರದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿರ್ಮಲಾ (39) ಆತ್ಮಹತ್ಯೆ ಮಾಡಕೊಂಡ ಮಹಿಳೆ. ಶನಿವಾರ ಮಕ್ಕಳ ಜೊತೆ ಮನೆಯಲ್ಲಿದ್ದಾಗ ನೇಣು ಬಿಗಿದುಕೊಂಡಿದ್ದಾರೆ. ಮಕ್ಕಳನ್ನು ಕೊಠಡಿಯಲ್ಲಿ ಕೂಡಿ ಹಾಕಿ, ನಿರ್ಮಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ … Read more