ರೈಲ್ವೆ ಸೇತುವೆ ಕೆಳಗೆ ಪೊಲೀಸರಿಂದ ದಾಳಿ, 13 ಮಂದಿ, ಎಂಟು ಬೈಕುಗಳು, ಮೊಬೈಲ್ ಫೋನ್’ಗಳು ವಶಕ್ಕೆ
ಶಿವಮೊಗ್ಗ ಲೈವ್.ಕಾಂ | AYANUR NEWS | 12 ನವೆಂಬರ್ 2021 ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಂದರ್ ಬಾಹರ್ ಆಟವಾಡುತ್ತಿದ್ದ 13 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ ವಾಹನಗಳು, ಮೊಬೈಲ್ ಫೋನ್’ಗಳು ಸೇರಿದಂತೆ ಏಳು ಲಕ್ಷ ರೂ. ಮೊತ್ತದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೇಗಾಯ್ತು ದಾಳಿ? ರಾಗಿಹೊಸಳ್ಳಿ ಗ್ರಾಮದ ರೈಲ್ವೆ ಸೇತುವೆ ಕೆಳಗೆ ಅಂದರ್ ಬಾಹರ್ ಆಟ ಆಡುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಪಿಎಸ್ಐ ಭಾರತಿ ಬಾಯಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಬಸಂತಪ್ಪ, ನಾಗರಾಜ್, ಪರಮೇಶ್, … Read more