ʼಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಮತ್ತೊಮ್ಮೆ ಗ್ಯಾರಂಟಿ ಕಾರ್ಡ್‌ʼ, ಈ ಬಾರಿ ಯಾರ ಸಹಿ ಇರುತ್ತೆ?

SUDA-PRESIDENT-h-s-sundaresh-press-meet-in-Shimoga

SHIVAMOGGA LIVE NEWS | 9 APRIL 2024 SHIMOGA : ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಪಕ್ಷ 25 ಗ್ಯಾರಂಟಿ ಘೋಷಣೆ ಮಾಡಿದೆ. ಈ ಗ್ಯಾರಂಟಿಗಳ ಕರಪತ್ರಗಳನ್ನು ಶಿವಮೊಗ್ಗದಲ್ಲಿ ಮನೆ ಮನೆಗೆ ತಲುಪಿಸಲಾಗುವುದು ಎಂದು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಅಧ್ಯಕ್ಷ ಹೆಚ್‌.ಎಸ್‌. ಸುಂದರೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್‌, ಈಗಾಗಲೇ ರಾಜ್ಯ ಸರ್ಕಾರದ ಗ್ಯಾರಂಟಿಗಳು ಈಡೇರಿವೆ. ಜಿಲ್ಲೆಯಲ್ಲಿ 4.60 ಲಕ್ಷ ಮನೆಗಳಿಗೆ 2 ಸರ್ಕಾರದ ವಿವಿಧ ಯೋಜನೆಗಳು ತಲುಪಿವೆ. ಮಲ್ಲಿಕಾರ್ಜುನ ಖರ್ಗೆ ಮತ್ತು … Read more

ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ರಾಹುಲ್‌ ಗಾಂಧಿ, ವಿಮಾನ ನಿಲ್ದಾಣದಲ್ಲಿ ಅಭ್ಯರ್ಥಿಗಳ ಜೊತೆ ಮಹತ್ವದ ಮೀಟಿಂಗ್‌

Rahul-Gandhi-visits-Shimoga-in-Special-flight

SHIVAMOGGA LIVE NEWS | 27 APRIL 2023 SHIMOGA : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ವಿಶೇಷ ವಿಮಾನದ (Special Flight) ಮೂಲಕ ಇವತ್ತು ಶಿವಮೊಗ್ಗಕ್ಕೆ ಆಗಮಿಸಿದ್ದರು. ಜಿಲ್ಲಾ ಕಾಂಗ್ರೆಸ್‌ ಮುಖಂಡರು, ಅಭ್ಯರ್ಥಿಗಳನ್ನು ಭೇಟಿಯಾಗಿ ಚುನಾವಣೆ ಸಿದ್ಧತೆ ಕುರಿತು ಮಾಹಿತಿ ಪಡೆದರು. ಅಭ್ಯರ್ಥಿಗಳ ಜೊತೆಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದರು. ಎರಡು ವಿಶೇಷ ವಿಮಾನ ರಾಹುಲ್‌ ಗಾಂಧಿ ಅವರು ಮಧ್ಯಾಹ್ನ ನವದೆಹಲಿಯಿಂದ ವಿಶೇಷ ವಿಮಾನದಲ್ಲಿ (Special Flight) ಶಿವಮೊಗ್ಗಕ್ಕೆ ಆಗಮಿಸಿದರು. ರಾಹುಲ್‌ ಗಾಂಧಿ ಮತ್ತು ಅವರ … Read more

ರಾಜ್ಯಸಭೆ, ಎಂಎಲ್’ಸಿ ಟಿಕೆಟ್ ನಿರಾಕರಿಸಿದ ಭದ್ರಾವತಿ ಮೂಲದ ಯುವ ಮುಖಂಡ

Youth-Congress-President-BV-Srinivas

SHIVAMOGGA LIVE NEWS | YOUTH | 30 ಮೇ 2022 ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದೆ ಹಲವರು ಮುನಿಸಿಕೊಳ್ಳುತ್ತಾರೆ, ಪಕ್ಷವನ್ನೇ ತೊರೆಯುತ್ತಾರೆ. ಆದರೆ ಭದ್ರಾವತಿ ಮೂಲದ ಯುವ ನಾಯಕನೊಬ್ಬ ಎರಡು ಭಾರಿ ಟಿಕೆಟ್ ನಿರಾಕರಿಸಿದ್ದಾರೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಎರಡು ಭಾರಿ ಟಿಕೆಟ್ ನಿರಾಕರಿಸಿದ್ದಾರೆ. ಇವರ ನಡೆ ಕಾಂಗ್ರೆಸ್ ಪಕ್ಷದಲ್ಲಿ ಹಲವರ ಹುಬ್ಬೇರುವಂತೆ ಮಾಡಿದೆ. ‘ಈಗ ಕೆಲಸ ಮಾಡುವುದಿದೆ’ ಬಿ.ವಿ.ಶ್ರೀನಿವಾಸ್ ಅವರಿಗೆ ಕರ್ನಾಟಕದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವಂತೆ ಪಕ್ಷ ಸೂಚಿಸಿತ್ತು. … Read more

ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ

251021 Shimoga Congress Protest against Nalin Kumar Kateel

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಅಕ್ಟೋಬರ್ 2021 ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಇವತ್ತು ಶಿವಮೊಗ್ಗ ಕಾಂಗ್ರೆಸ್ ಮುಖಂಡು ಪ್ರತಿಭಟನೆ ನಡೆಸಿದರು. ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ಅವರನ್ನು ನಳೀನ್ ಕುಮಾರ್ ಕಟೀಲ್ ಅವರು ಡ್ರಗ್ ಪೆಡ್ಲರ್ ಎಂದು ಆರೋಪಿಸಿದ್ದಾರೆ. ಇದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.  ನಳೀನ್ ಕುಮಾರ್ … Read more

ಗೋಪಿ ಸರ್ಕಲ್’ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಫೋಟೊಗೆ ಬೆಂಕಿ ಹಚ್ಚಿ ಆಕ್ರೋಶ

191021 Protest against Nalin Kumar Katil in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021 ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಭಾವಚಿತ್ರಕ್ಕೆ ಚಪ್ಪಲಿ ಏಟು ಕೊಟ್ಟು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಡ್ರಗ್ ಅಡಿಕ್ಟ್ ಹೇಳಿಕೆಗೆ … Read more

ಕುಂಚೇನಹಳ್ಳಿಯಲ್ಲಿ ಡಿ.ಕೆ.ಶಿವಕುಮಾರ್ ಸಂವಾದ, ಲಂಬಾಣಿ ಭಾಷೆಗೆ ಲಿಪಿಯ ಗೌರವದ ಭರವಸೆ

218426444 3080275252192673 2809076535050331192 n 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ಸಾವಿರಾರು ವರ್ಷಗಳ ಇತಿಹಾಸ ಇರುವ ಲಂಬಾಣಿ ಭಾಷೆಗೆ ಲಿಪಿಯ ಗೌರವ ತಂದುಕೊಡುವ ಕುರಿತು ತಜ್ಞರೊಂದಿಗೆ ಸಮಾಲೋಚಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ತಾಂಡದಲ್ಲಿ ಲಂಬಾಣಿ ಸಮುದಾಯದವರ ಜೊತೆ ಸಂವಾದ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಂಜಾರ ಸಮುದಾಯವರು ರಾಜ್ಯದಲ್ಲಿ ಅಲ್ಲದೆ ಹೊರ ರಾಜ್ಯಗಳಲ್ಲೂ ಇದ್ದಾರೆ. ಲಂಬಾಣಿ ಭಾಷೆಗೆ ಲಿಪಿಯ ಗೌರವ ತಂದುಕೊಡುವುದರಿಂದ ಅದನ್ನು ಮತ್ತಷ್ಟು … Read more