ಶಿವಮೊಗ್ಗ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಯತ್ನ, ರಾಹುಲ್‌ ಗಾಂಧಿ ಪ್ರತಿಕೃತಿಗೆ ಬೆಂಕಿ

BJP-Yuva-Morcha-Protest-in-Shimoga-against-Rahul-Gandhi

ಶಿವಮೊಗ್ಗ: ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಿ ಪ್ರತಿಭಟನೆ ನಡೆಸಿರುವುದನ್ನು ಖಂಡಿಸಿ, ಶಿವಮೊಗ್ಗದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು (BJP Yuva Morcha) ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ನಾಯಕರ ನಡೆ ದೇಶದ ಮಾನ ಹರಾಜು ಹಾಕುವಂತಿದೆ ಎಂದು ಆರೋಪಿಸಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಗೋಪಿ ಸರ್ಕಲ್‌ನಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯವರೆಗೆ ಪ್ರತಿಭಟನಾ ಜಾಥಾ ನಡೆಸಿದರು. ಬ್ಯಾರಿಕೇಡ್‌ ಹಾಕಿ ತಡೆದ ಪೊಲೀಸ್‌ ಕಾಂಗ್ರೆಸ್‌ ಕಚೇರಿ ಇರುವ ಇಂದಿರಾ ಗಾಂಧಿ ರಸ್ತೆಯ ಆರಂಭದಲ್ಲೇ ಪೊಲೀಸರು ಬ್ಯಾರಿಕೇಡ್‌ ಹಾಕಿದ್ದರು. … Read more