ಶಿವಮೊಗ್ಗ ಅಬಕಾರಿ ಅಧಿಕಾರಿಗಳ ಭರ್ಜರಿ ಭೇಟೆ, ಸೊರಬದಲ್ಲಿ 5.50 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ, ಹೇಗಿತ್ತು ಕಾರ್ಯಾಚರಣೆ?
ಶಿವಮೊಗ್ಗ ಲೈವ್.ಕಾಂ | SORABA NEWS | 20 ಸೆಪ್ಟಂಬರ್ 2020 ಸೊರಬದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಬಗರ್ ಹುಕುಂ ಜಮೀನಿನಲ್ಲಿ ಬೆಳೆದಿದ್ದ ಸುಮಾರು ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯಾಗಿದ್ದು ಎಲ್ಲಿ? ಸೊರಬ ತಾಲೂಕಿನ ಕಣ್ಣೂರು ಗ್ರಾಮದ ಬಗರ್ ಹುಕುಂ ಜಮೀನಿನಲ್ಲಿ ಗಾಂಜಾ ಬೆಳೆದಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಹಾಗಾಗಿ ಸುಮಾರು 30 ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಶುಂಠಿ ಗಿಡಗಳ ನಡುವೆ ಗಾಂಜಾ … Read more