BREAKING NEWS – ಶಿವಮೊಗ್ಗ ಜಿಲ್ಲೆಯ ಮೂರು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಳು ಇಂದು ಬೆಳಗ್ಗೆ ದಾಳಿ (raid) ನಡೆಸಿದ್ದಾರೆ. ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೂರು ಕಡೆ ದಾಳಿಯಾಗಿದ್ದು, ಪರಿಶೀಲನೆ ಕಾರ್ಯ ನಡೆಯುತ್ತಿದೆ. ಶಿವಮೊಗ್ಗದ ಸಾವಯುವ ಕೃಷಿ ಸಹ ಸಂಶೋಧನಾ ನಿರ್ದೇಶಕ ಡಾ. ಎಸ್.ಪ್ರದೀಪ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಶಿವಮೊಗ್ಗ ನಗರದ ಪ್ರಿಯಾಂಕಾ ಲೇಔಟ್‌ನಲ್ಲಿರುವ ಮನೆ, ಶಿಕಾರಿಪುರ ತಾಲೂಕಿನ ಭದ್ರಾಪುರದಲ್ಲಿರುವ ಫಾರ್ಮ್ ಹೌಸ್, ಹೊಸನಗರದಲ್ಲಿಯು ದಾಳಿ ನಡೆದಿದೆ. ಲೋಕಾಯುಕ್ತ … Read more