ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
ರೈಲ್ವೆ ಸುದ್ದಿ: ವಿವಿಧ ಕಾಮಗಾರಿಗಳ ಹಿನ್ನೆಲೆ ತಾಳಗುಪ್ಪ – ಬೆಂಗಳೂರು ಸೂಪರ್ ಫಾಸ್ಟ್ ರೈಲನ್ನು ಅರಸೀಕರೆವರೆಗೆ ನಿಯಂತ್ರಿಸಲಾಗುತ್ತಿದೆ. ಇನ್ನು ಯಶವಂತಪುರ – ಶಿವಮೊಗ್ಗ ಎಕ್ಸ್ಪ್ರೆಸ್ ರೈಲು (Trains) ಬದಲಿ ಮಾರ್ಗಗದಲ್ಲಿ ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರತಿದಿನ ಬೆಳಗ್ಗೆ 5.20ಕ್ಕೆ ಹೊರಡುವ ತಾಳಗುಪ್ಪ – ಬೆಂಗಳೂರು ಸೂಪರ್ ಫಾಸ್ಟ್ ರೈಲು (ರೈಲು ಸಂಖ್ಯೆ 20652) ನಾಲ್ಕು ದಿನ ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತಿದೆ. ಈ ರೈಲು ಡಿಸೆಂಬರ್ 17, 20, 21 ಮತ್ತು 24ರಂದು ಈ … Read more