ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ
ಶಿವಮೊಗ್ಗ: ನಗರದ ಜೆ.ಹೆಚ್. ಪಟೇಲ್ ಬಡಾವಣೆ ಸಮೀಪದ ರೈಲ್ವೆ ಹಳಿಯ (Railway Track) ಮೇಲೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ವಿನೋಬನಗರ ನಿವಾಸಿ ಈಶ್ವರ(28) ಎಂದು ಗುರುತಿಸಲಾಗಿದೆ. ಇದನ್ನೂ ಓದಿ » ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ ಈಶ್ವರ ಸರಕಾರಿ ಆಯುರ್ವೇದ ಕಾಲೇಜಿನಲ್ಲಿ (Ayurveda College) ಗುತ್ತಿಗೆ ಆಧಾರದಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು. ಸಾವಿಗೆ ಖಚಿತ ಕಾರಣ ತಿಳಿದುಬಂದಿಲ್ಲ. ಬುಧವಾರ ರೈಲ್ವೆ ಹಳಿ ಮೇಲೆ ಮೃತದೇಹ ಇರುವುದನ್ನು ಕಂಡ ರೈಲ್ವೆ … Read more