ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲುಗಳ ಕುರಿತು ನೈಋತ್ಯ ರೈಲ್ವೆಯಿಂದ ಮಹತ್ವದ ಅಪ್ಡೇಟ್
ರೈಲ್ವೆ ಸುದ್ದಿ: ಶಿವಮೊಗ್ಗ ಮತ್ತು ಹುಬ್ಬಳ್ಳಿ ಜನಶತಾಬ್ದಿ (Jan Shatabdi) ರೈಲುಗಳು ತಿಪಟೂರು ನಿಲ್ದಾಣದಲ್ಲಿ ನೀಡುತ್ತಿದ್ದ ನಿಲುಗಡೆ ಅವಧಿಯನ್ನು ಮತ್ತೆ ಮುಂದುವರೆಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ತಿಪಟೂರು ನಿಲ್ದಾಣದಲ್ಲಿ ರೈಲು ಸಂಖ್ಯೆ 12079/12080 ಕೆಎಸ್ಆರ್ ಬೆಂಗಳೂರು – ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ಜನ ಶತಾಬ್ದಿ ಎಕ್ಸ್ಪ್ರೆಸ್ ಮತ್ತು 12089/12090 ಕೆಎಸ್ಆರ್ ಬೆಂಗಳೂರು – ಶಿವಮೊಗ್ಗ ಟೌನ್ – ಕೆಎಸ್ಆರ್ ಬೆಂಗಳೂರು ಜನ ಶತಾಬ್ದಿ ಎಕ್ಸ್ಪ್ರೆಸ್ ರೈಲುಗಳಿಗೆ ನೀಡಲಾಗಿದ್ದ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ … Read more