ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ತಪ್ಪಿದ ಭಾರಿ ಅನಾಹುತ, ಚಲಿಸುತ್ತಿದ್ದ ರೈಲಿನಿಂದ ಇಳಿದ ಮಹಿಳೆಯ ರಕ್ಷಣೆ | VIDEO NEWS
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ನವೆಂಬರ್ 2021 ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಭಾರಿ ಅನಾಹುತ ತಪ್ಪಿದೆ. ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಆಯಾತಪ್ಪಿ ಬಿದ್ದ ಮಹಿಳೆಯನ್ನು ರೈಲ್ವೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ಪ್ರಾಣದ ಹಂಗು ತೊರೆದು ಪೊಲೀಸರು ಮಹಿಳೆಯ ರಕ್ಷಣೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಾಳಗುಪ್ಪ – ಬೆಂಗಳೂರು ಇಂಟರ್ ಸಿಟಿ ರೈಲು ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರಟಾಗ ಘಟನೆ ಸಂಭವಿಸಿದೆ. ಬೆಳಗ್ಗೆ 6.55ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ಬರುವ ರೈಲು 7.05ಕ್ಕೆ … Read more