ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್‌ಫಾರಂಗೆ ಲಿಫ್ಟ್, ಅರಸಾಳು ರೈಲ್ವೆ ನಿಲ್ದಾಣದ ‘ಮಾಲ್ಗುಡಿ ಮ್ಯೂಸಿಯಂ’ಗೆ ಚಾಲನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020 ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲ್ವೇ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಮುಗಿದ ತಕ್ಷಣ ಯೋಜನೆ ಕಾಮಗಾರಿ ಅನುಷ್ಟಾನಗೊಳಿಸಲಾಗುವುದು ಎಂದು ಎಂದು ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದರು. ಶಿವಮೊಗ್ಗ ಮುಖ್ಯ ರೈಲು ನಿಲ್ದಾಣದಲ್ಲಿ ಲಿಫ್ಟ್ ಹಾಗೂ ಅರಸಾಳು ನಿಲ್ದಾಣದಲ್ಲಿ ಮೂಲಸೌಕರ್ಯಗಳು, ಸ್ಟೇಷನ್ ಬಿಲ್ಡಿಂಗ್ (ಮ್ಯೂಸಿಯಂ ಬಿಲ್ಡಿಂಗ್) ಹಾಗೂ ವಿಸ್ತರಣೆಗೊಂಡ ರೈಲ್ವೆ ಫ್ಲಾಟ್ ಫಾರ್ಮ್ ಕಾಮಗಾರಿಗಳನ್ನು ವರ್ಚುವಲ್ ವೇದಿಕೆಯ ಮೂಲಕ ತಮ್ಮ ಬೆಳಗಾವಿ ಕಚೇರಿಯಿಂದಲೇ ಉದ್ಘಾಟಿಸಿ ಅವರು ಮಾತನಾಡಿದರು. … Read more