ಶಿವಮೊಗ್ಗದಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಇದರಿಂದ ತಾಪಮಾನ (Weather) ತುಸು ಇಳಿಕೆಯಾಗಿದೆ. ಸೆಕೆ ಕಡಿಮೆಯಾಗಿದ್ದು ತಂಪೇರಿದೆ. ಇವತ್ತೂ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ತಾಪಮಾನ? ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ತಾಲೂಕು ಗರಿಷ್ಠ ಕನಿಷ್ಠ ಶಿವಮೊಗ್ಗ 33 19 ಭದ್ರಾವತಿ 33 19 ತೀರ್ಥಹಳ್ಳಿ 32 18 ಸಾಗರ 30 19 ಹೊಸನಗರ 33 19 ಸೊರಬ 33 19 ಶಿಕಾರಿಪುರ 33 19 … Read more