ಶಿವಮೊಗ್ಗದಲ್ಲಿ ತಗ್ಗಿದ ಮಳೆ, ಬಿಸಿಲು ಪ್ರತ್ಯಕ್ಷ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ಶಿವಮೊಗ್ಗ: ಜಿಲ್ಲೆಯಲ್ಲಿ ಇವತ್ತು ಮಳೆ (Rain) ಪ್ರಮಾಣ ತಗ್ಗಿದೆ. ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದ್ದರು ಮಳೆ ಕಡಿಮೆಯಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಇವತ್ತು ಸಾಧಾರಣ ಮಳೆಯಾಗುತ್ತಿದೆ. ಕೆಲವೆಡೆ ಮಾತ್ರ ಸ್ವಲ್ಪ ಹೊತ್ತು ಜೋರು ಮಳೆಯಾಗಿರುವ ವರದಿಯಾಗಿದೆ. ಇಂದು ಬೆಳಗ್ಗೆ 8.30ರಿಂದ ಸಂಜೆ 5 ಗಂಟೆವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಸರಾಸರಿ 21 ಮಿ.ಮೀ ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ. ಸರಿದ ಮೋಡ, ಆವರಿಸಿದ ಬಿಸಿಲು ಇನ್ನು, ಜಿಲ್ಲೆಯಲ್ಲಿ ಬಿಸಿಲು ಆವರಿಸಿದೆ. ಸಣ್ಣ ಪ್ರಮಾಣದ ಮಳೆಯಾಗಿ ಬಳಿಕ ಅಲ್ಲಲ್ಲಿ ಬಿಸಿಲು … Read more