ಶಿವಮೊಗ್ಗ ಸೇರಿ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಅಲರ್ಟ್, ಏನಿದೆ ಎಚ್ಚರಿಕೆ?
SHIVAMOGGA LIVE | 23 JULY 2023 SHIMOGA : ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರೆದಿದೆ. ಈ ನಡುವೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಪ್ರಕಟಿಸಿದೆ. ಮುಂದಿನ 3 ಗಂಟೆಯಲ್ಲಿ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಡಗು, ಶಿವಮೊಗ್ಗ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ … Read more