ತೀರ್ಥಹಳ್ಳಿ, ಹೊಸನಗರದ ವಿವಿಧೆಡೆ ಭಾರಿ ಮಳೆ, ಉಳಿದ ತಾಲೂಕಿನಲ್ಲಿ ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?

Rain-at-Shimoga-Kote-Road

SHIVAMOGGA LIVE | 4 JULY 2023 SHIMOGA : ಜಿಲ್ಲೆಯಾದ್ಯಂತ ಸಂಜೆ ವೇಳೆ ಜೋರು (Heavy Rain) ಮಳೆಯಾಗುತ್ತಿದೆ. ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕಿನ ವಿವಿಧೆಡೆ, ಶಿವಮೊಗ್ಗದ ಕೆಲವು ಕಡೆ ಭಾರಿ ಮಳೆಯಾಗುತ್ತಿರುವ ವರದಿಯಾಗಿದೆ. ತೀರ್ಥಹಳ್ಳಿ ತಾಲೂಕಿನ ಬಿದರಗೋಡು, ಹೊನ್ನೇತಾಳು, ಅರೇಹಳ್ಳಿ, ಕಮ್ಮರಡಿ, ತೀರ್ಥಮತ್ತೂರು, ಹೊಸಹಳ್ಳಿ, ಮೇಗರವಳ್ಳಿ. ಹೊಸನಗರ ತಾಲೂಕಿನ ಸುಳಗೋಡು, ನಗರ, ಹೊಸೂರು ಸಂಪೇಕಟ್ಟೆಯಲ್ಲಿ ಭಾರಿ ಮಳೆಯಾಗುತ್ತಿರುವ (Heavy Rain) ವರದಿಯಾಗಿದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಗೆ ಎರಡು ದಿನ ಆರೆಂಜ್‌ ಅಲರ್ಟ್‌, ಇನ್ನೆರಡು … Read more

ಕಳೆದ 24 ಗಂಟೆಯಲ್ಲಿ ಸಾಗರದಲ್ಲಿ ಹೆಚ್ಚು ಮಳೆ, ಉಳಿದ ತಾಲೂಕುಗಳಲ್ಲಿ ಎಷ್ಟಾಗಿದೆ ವರ್ಷಧಾರೆ?

Rain-at-Shimoga

SHIVAMOGGA LIVE | 4 JULY 2023 SHIMOGA : ಜಿಲ್ಲೆಯಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 11.76 ಮಿ.ಮೀ ಮಳೆಯಾಗಿದೆ (Rain Report). ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಮತ್ತು ಶಿವಮೊಗ್ಗ, ಶಿಕಾರಿಪುರ ತಾಲೂಕುಗಳಲ್ಲಿ ಕಡಿಮೆ ಮಳೆಯಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ? ಶಿವಮೊಗ್ಗ ತಾಲೂಕಿನಲ್ಲಿ 2.20 ಮಿ.ಮೀ, ಭದ್ರಾವತಿಯಲ್ಲಿ 6.40 ಮಿ.ಮೀ, ತೀರ್ಥಹಳ್ಳಿಯಲ್ಲಿ 17.20 ಮಿ.ಮೀ, ಸಾಗರದಲ್ಲಿ 33.60 ಮಿ.ಮೀ, ಶಿಕಾರಿಪುರದಲ್ಲಿ 2 ಮಿ.ಮೀ, ಸೊರಬದಲ್ಲಿ 6 ಮಿ.ಮೀ, ಹೊಸನಗರದಲ್ಲಿ 14.90 ಮಿ.ಮೀ … Read more

ಶಿವಮೊಗ್ಗ ಜಿಲ್ಲೆಗೆ ಎರಡು ದಿನ ಆರೆಂಜ್‌ ಅಲರ್ಟ್‌, ಇನ್ನೆರಡು ದಿನ ಯಲ್ಲೋ ಅಲರ್ಟ್‌

Rain-General-Image-youth-With-an-Umbrella

SHIVAMOGGA LIVE | 4 JULY 2023 SHIMOGA : ರಾಜ್ಯಾದ್ಯಂತ ಮುಂಗಾರು ಚುರುಕಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್‌ (Alert) ಘೋಷಿಸಿದೆ. ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌ ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ (Alert) ಘೋಷಿಸಿದೆ. ಜು.5 ಮತ್ತು 6ರಂದು ಈ ಅಲರ್ಟ್‌ ಇರಲಿದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ 115 ಮಿ.ಮೀ.ನಿಂದ 204 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಜು.7 ಮತ್ತು … Read more

ಮುಂಗಾರು ಚುರುಕು, ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳಲ್ಲಿ ಎಷ್ಟು ನೀರಿದೆ?

Two-Young-Ladies-walk-holding-umbreall-in-Rain

SHIVAMOGGA LIVE | 3 JULY 2023 SHIMOGA : ರಾಜ್ಯಾದ್ಯಂತ ಮುಂಗಾರು ಇವತ್ತಿನಿಂದ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲೆಯಲ್ಲಿಯೂ ಅಲ್ಲಲ್ಲಿ ಮಳೆಯಾಗುತ್ತಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬದಲ್ಲಿ ಮುಂಗಾರು ನಿಧಾನಕ್ಕೆ ಅಬ್ಬರಿಸಲು ಆರಂಭವಾಗಿದೆ. ಕಳೆದ ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 110.20 ಮಿ.ಮಿ ಮಳೆಯಾಗಿದೆ (Rain Report). ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ ತಾಲೂಕಿನಲ್ಲಿ 4.50 ಮಿಮಿ. ಮಳೆಯಾಗಿದೆ. ಭದ್ರಾವತಿ 4.20 ಮಿಮಿ., ತೀರ್ಥಹಳ್ಳಿ 21.10 ಮಿಮಿ., ಸಾಗರ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು, ಮಿಂಚು, ಗಾಳಿ ಸಹಿತ ಮಳೆಯ ಮುನ್ನೆಚ್ಚರಿಕೆ

Rain-General-Image-youth-With-an-Umbrella

SHIVAMOGGA LIVE | 29 JUNE 2023 SHIMOGA : ಜಿಲ್ಲೆಯಾದ್ಯಂತ ಇನ್ನು ಐದು ದಿನ ಗುಡುಗು (Thunder), ಮಿಂಚು ಸಹಿತ ಮಳೆಯಾಗಲಿದೆ. ಜೋರು ಗಾಳಿಯು ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಐದು ದಿನ ಜಿಲ್ಲೆಯ ಹವಾಮಾನದ ಕುರಿತು ಇಲಾಖೆ ವರದಿ ಬಿಡುಗಡೆ ಮಾಡಿದೆ. ಅದರ ಪ್ರಕಾರ ಜೂ.30 ರಿಂದ ಜುಲೈ 3ರವರೆಗೆ ಗುಡುಗು (Thunder) ಮತ್ತು ಮಿಂಚು ಸಹಿತ ಅಲ್ಲಲ್ಲಿ ಮಳೆಯಾಗಲಿದೆ. ಇದರೊಂದಿಗೆ ಜೋರು ಗಾಳಿಯು ಬೀಸಲಿದೆ. ಇದನ್ನೂ ಓದಿ – ಶಿವಮೊಗ್ಗ … Read more

ಹಗಲು ಹೊತ್ತಲ್ಲೂ ಬೀದಿ ದೀಪ ಆನ್‌| ಶಿವಮೊಗ್ಗದಲ್ಲಿ ಎಷ್ಟು ಮಳೆಯಾಗಿದೆ? | ಮತ್ತಷ್ಟು ಸುದ್ದಿಗಳು ಫಟಾಫಟ್‌

Street-lights-on-during-day-time-in-Shimoga-city-5pm-fatafat

SHIVAMOGGA LIVE | 25 JUNE 2023 ಹಗಲು ಹೊತ್ತಿನಲ್ಲೂ ಉರಿಯುತ್ತಿವೆ ಬೀದಿ ದೀಪ SHIMOGA : ನಗರದ ವಿವಿಧ ಬಡಾವಣೆಗಳಲ್ಲಿ ಹಗಲು ಹೊತ್ತಿನಲ್ಲಿಯು ಬೀದಿ ದೀಪಗಳು (Street Lights) ಉರಿಯುತ್ತಿವೆ. ಶಿವಮೊಗ್ಗದ ಅಚ್ಚುತರಾವ್‌ ಬಡಾವಣೆ, ವೆಂಕಟೇಶನಗರ, ಗಾಂಧಿ ನಾಗರದ ಕೆಲವು ರಸ್ತೆಗಳಲ್ಲಿ ಮೂರ್ನಾಲ್ಕು ದಿನ, ಹಗಲು ಮತ್ತು ರಾತ್ರಿ ವಿದ್ಯುತ್‌ ದೀಪಗಳು (Street Lights) ನಿರಂತರವಾಗಿ ಉರಿಯುತ್ತಿವೆ. ರಾಜ್ಯದಲ್ಲಿ ವಿದ್ಯುತ್‌ ಅಭಾವ ಉಂಟಾಗಿದೆ. ಇಂತಹ ಸಂದರ್ಭದಲ್ಲಿಯು ಹಗಲು ಹೊತ್ತಿನಲ್ಲಿಯು ವಿದ್ಯುತ್‌ ದೀಪ ಉರಿಸುತ್ತಿರುವುದಕ್ಕೆ ಜನರು ಆಕ್ರೋಶ … Read more

ಮಳೆಗಾಗಿ ಪೂಜೆ ಸಲ್ಲಿಸುತ್ತಿದ್ದಾಗಲೆ ವರುಣ ಪ್ರತ್ಯಕ್ಷ, ಶಿವಮೊಗ್ಗದಲ್ಲಿ ಕಪಿಲೇಶ್ವರನ ಪವಾಡ

210623 Rain During Hanasavadi Kapileshwara Temple Pooje

SHIVAMOGGA LIVE | 21 JUNE 2023 SHIMOGA : ರೈತರು ಮಳೆಗಾಗಿ ಪ್ರಾರ್ಥನೆ (Rain) ಮಾಡಿ, ವಿಶೇಷ ಪೂಜೆ ಸಲ್ಲಿಸುತ್ತಿದ್ದ ವೇಳೆ ವರುಣ ಪ್ರತ್ಯಕ್ಷವಾಗಿದ್ದಾನೆ. ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಿದೆ. ಇದರಿಂದ ಪುಳಕಿತರಾದ ಭಕ್ತರು ದೇವಸ್ಥಾನದ ಗಂಟೆ ಬಾರಿಸುತ್ತ ಸಂಭ್ರಮಿಸಿದರು. ಶಿವಮೊಗ್ಗ ತಾಲೂಕಿನ ಮೇಲಿನ ಹನಸವಾಡಿ ಗ್ರಾಮದ ಶ್ರೀ ಕಪಿಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗ್ರಾಮಸ್ಥರು ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಏನೇನೆಲ್ಲ ಪೂಜೆ ಸಲ್ಲಿಸಲಾಯಿತು? ಮುಂಗಾರು ವಿಳಂಬದಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹಾಗಾಗಿ ಕೃಪೆ ತೋರುವಂತೆ ಈ … Read more

ಶಿವಮೊಗ್ಗದಲ್ಲಿ ಒಂದು ಗಂಟೆ ಸುರಿದ ಮಳೆ, ವಿವಿಧೆಡೆ ರಸ್ತೆಗಳು ಜಲಾವೃತ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

Heavy-Rain-at-Shimoga-city.

SHIVAMOGGA LIVE | 20 JUNE 2023 SHIMOGA : ಒಂದು ಗಂಟೆಗೆ ಹೆಚ್ಚು ಕಾಲ ಸುರಿದ ಮಳೆಗೆ (One Hour Rain) ನಗರದ ವಿವಿಧೆಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿದಿದ್ದು, ಮನೆಗಳು, ವಿವಿಧ ಕಟ್ಟಡದೊಳಗೆ ನೀರು ಸೇರಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಕಚೇರಿ ಮುಂಭಾಗದ ರಸ್ತೆಯಲ್ಲಿ ಚರಂಡಿ ತುಂಬಿ ರಸ್ತೆ ಮೇಲೆ ನೀರು ಹರಿದಿದೆ. ನೀರಿನ ಮಟ್ಟ ಹೆಚ್ಚಳವಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕುಗಳು ಪಲ್ಟಿಯಾಗಿದ್ದವು. ಈ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದಲೆ ಗುಡುಗು ಸಹಿತ ಜೋರು ಮಳೆ, ತಗ್ಗಿದ ತಾಪಮಾನ

Rain-at-Shimoga

SHIVAMOGGA LIVE | 30 MAY 2023 SHIMOGA : ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಹೊಸನಗರ, ಸಾಗರ, ತೀರ್ಥಹಳ್ಳಿಯ ವಿವಿಧೆಡೆ ಮಳೆ ಸುರಿಯುತ್ತಿದೆ. ಶಿವಮೊಗ್ಗ, ಭದ್ರಾವತಿಯಲ್ಲಿ ಮೋಡ ಕವಿದ ವಾತಾವರಣವಿದೆ. ಸಾಗರ, ಆನಂದಪುರ, ಹೊಸನಗರ, ರಿಪ್ಪನ್‌ಪೇಟೆ, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಬೆಳಗ್ಗೆಯಿಂದಲೆ ಗುಡುಗು ಸಹಿತ ಮಳೆಯಾಗುತ್ತಿದೆ. ಸಿಡಿಲು, ಗುಡುಗು ಜೋರಾಗಿರುವುದರಿಂದ ಜನರು ಮನೆಯಿಂದ ಹೊರ ಬರಲು ಹೆದರುವಂತಾಗಿದೆ. ಇದನ್ನೂ ಓದಿ – ಗಾಳಿ, ಮಳೆ ಹಿನ್ನೆಲೆ, ಸಿಟಿ ರೌಂಡ್ಸ್‌ ಆರಂಭಿಸಿದ ಶಿವಮೊಗ್ಗ ಎಂಎಲ್‌ಎ … Read more

ಗಾಳಿ, ಮಳೆ ಹಿನ್ನೆಲೆ, ಸಿಟಿ ರೌಂಡ್ಸ್‌ ಆರಂಭಿಸಿದ ಶಿವಮೊಗ್ಗ ಎಂಎಲ್‌ಎ

MLA-Channabasappa-visit-various-parts-of-Shimoga-city

SHIVAMOGGA LIVE | 29 MAY 2023 SHIMOGA : ನಗರದ ವಿವಿಧೆಡೆ ಜೋರು ಗಾಳಿ, ಮಳೆಗೆ ಮರಗಳು ಬುಡಮೇಲಾಗಿವೆ. ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ವಿವಿಧೆಡೆ ತೆರಳಿ ತೆರವು ಕಾರ್ಯಾಚರಣೆ (City Rounds) ಪರಿಶೀಲಿಸಿದರು. ಅಧಿಕಾರಿಗಳಿಗೆ ಕರೆ ಮಾಡಿ, ತುರ್ತು ನೆರವು ನೀಡುವಂತೆ ಸೂಚಿಸಿದರು. ಸೋಮವಾರ ಸಂಜೆ ಗಾಳಿ, ಮಳೆಯಾಗಿದೆ. ಇದರಿಂದಾಗಿ ನಗರದ ವಿವಿಧೆಡೆ ಮರಗಳು ಧರೆಗುರುಳಿದೆ. ವಾಹನಗಳಿಗೆ ಹಾನಿಯಾಗಿದ್ದು, ವಿದ್ಯುತ್‌ ಕಂಬಿಗಳು ತುಂಡಾಗಿವೆ. ಶಾಸಕ ಚನ್ನಬಸಪ್ಪ ಅವರು ಸ್ಥಳಕ್ಕೆ … Read more