ಶಿವಮೊಗ್ಗದಲ್ಲಿ ಮುಗ್ಗಲು ಹಿಡಿದ ಅಡಕೆ, ಮುಳುಗಿದ ಭತ್ತದ ಗದ್ದೆ, ತಾಲೂಕುವಾರು ನಡೆಯುತ್ತಿದೆ ಸಮೀಕ್ಷೆ
SHIVAMOGGA LIVE NEWS | 13 DECEMBER 2022 ಶಿವಮೊಗ್ಗ : ಮಾಂಡೌಸ್ ಚಂಡಮಾರುತದ ಅಬ್ಬರ ಕಡಿಮೆಯಾಗಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ತಗ್ಗಿದ್ದು, ಬಿಸಿಲು ಕಾಣಿಸಿಕೊಂಡಿದೆ. ಈ ನಡುವೆ ಜಿಲ್ಲಾಡಳಿತ ಬೆಳೆ ಹಾನಿ (crop loss) ಕುರಿತು ಸಮೀಕ್ಷೆ ನಡೆಸುತ್ತಿದೆ. ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಒಂದು ವಾರ ಮಳೆಯಾಗಿದೆ. ತೀವ್ರ ಚಳಿಯು ಆವರಿಸಿತ್ತು. crop loss ಬಿಸಿಲು ಕಂಡು ನಿಟ್ಟುಸಿರು ನಾಲ್ಕೈದು ದಿನದಿಂದ ಮೋಡ ಕವಿದ ವಾತಾವರಣ ಇತ್ತು. ಮೈಕೊರೆಯುವ ಚಳಿ ಜೊತೆಗೆ … Read more