ಶಿವಮೊಗ್ಗದಲ್ಲಿ ದಟ್ಟ ಮೋಡ, ಬೆಳಗ್ಗೆಯಿಂದಲೆ ವರುಣನ ಅಬ್ಬರ

Rain-in-Shimoga-City.

ಶಿವಮೊಗ್ಗ | ನಗರದಲ್ಲಿ ಭಾರಿ ಮಳೆ (HEAVY RAIN) ಸುರಿಯುತ್ತಿದೆ. ಬೆಳಗ್ಗೆಯಿಂದಲೇ ಮೋಡ ಕವಿದ (CLOUD) ವಾತಾವರಣ ಇದೆ. ಶಿವಮೊಗ್ಗ ನಗರದಲ್ಲಿ (SHIMOGA CITY) ದಟ್ಟವಾಗಿ ಮೋಡ ಕವಿದಿದೆ. ಶಾಲೆ, ಕಾಲೇಜು, ಕಚೇರಿಗೆ ಹೊರಡುವ ಸಮಯಕ್ಕೆ ಮಳೆ ಅಬ್ಬರಿಸುತ್ತಿದೆ. ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುವಂತಾಗಿದೆ. ಇತ್ತ, ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಯಲ್ಲಿ YELLOW ALERT ಘೋಷಿಸಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇದನ್ನೂ ಓದಿ – ರಾತ್ರೋರಾತ್ರಿ ಅಡಕೆ ನಾಪತ್ತೆ, … Read more

ಸಂಜೆ ಮಳೆಗೆ ಶಿವಮೊಗ್ಗ ಜೈಲ್ ರಸ್ತೆ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Water-Logging-in-Shimoga-Jail-Road

ಶಿವಮೊಗ್ಗ | ಸಂಜೆ ಸುರಿದ ಮಳೆಗೆ ನಗರದ ಹೊಸಮನೆ (HOSAMANE) ಬಡಾವಣೆಯ ಮನೆಗಳಿಗೆ ನೀರು (RAIN WATER) ನುಗ್ಗಿದೆ. ಸ್ಮಾರ್ಟ್ ಸಿಟಿ  (SMART CITY) ಅವೈಜ್ಞಾನಿಕ ಕಾಮಗಾರಿಯೆ ಅವಾಂತರಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಜೋರು ಮಳೆಯಾಗಿದೆ. ಈ ವೇಳೆ ಹೊಸಮನೆ ಬಡಾವಣೆ ಮತ್ತು ಜೈಲ್ ರಸ್ತೆಯ ವಿವಿಧೆಡೆ ಮನೆಗಳು, ಅಂಗಡಿಗೆ ನೀರು ನುಗ್ಗಿದೆ. ಸ್ಮಾರ್ಟ್ ಸಿಟಿ ವಿರುದ್ಧ ಗರಂ ಜೋರು ಮಳೆಯಾಗಿದ್ದು ಚರಂಡಿಯಲ್ಲಿ ನೀರು (RAIN WATER) ಸರಾಗವಾಗಿ ಹರಿದು … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ನಾಲ್ಕು ದಿನ YELLOW ALERT

Rain-in-Shimoga-city.

ಶಿವಮೊಗ್ಗ | ಜಿಲ್ಲೆಯಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇನ್ನು ನಾಲ್ಕು ದಿನ YELLOW ALERT ಘೋಷಣೆ ಮಾಡಲಾಗಿದೆ. ಸೆ.1ರಂದು ಮಧ್ಯಾಹ್ನ 1 ಗಂಟೆಯಿಂದ ಸೆ.2ರ ಬೆಳಗ್ಗೆ 8.30ರವರೆಗೆ ORANGE ALERT ಘೋಷಿಸಲಾಗಿದೆ. ಇನ್ನು ಸೆ.2ರಿಂದ ಸೆ.6ರ ಬೆಳಗ್ಗೆ 8.30ರವರೆಗೆ YELLOW ALERT ಘೋಷಿಸಲಾಗಿದೆ. YELLOW ALERT ಇರುವ ಸಂದರ್ಭ 64.5 ಮಿ.ಮೀ ನಿಂದ 115.5 ಮಿ.ಮೀವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ. ಮತ್ತೊಂದೆಡೆ ದಕ್ಷಿಣ … Read more

ಶಿವಮೊಗ್ಗದಲ್ಲಿ ಇವತ್ತೂ YELLOW ALERT, ಗುಡುಗು ಸಹಿತ ಅಬ್ಬರಿಸಲಿದ್ದಾನೆ ವರುಣ

080822 Night Rain in Shimoga

ಶಿವಮೊಗ್ಗ | ಜಿಲ್ಲೆಯಾದ್ಯಂತ ಮಳೆ ಅಬ್ಬರಿಸುತ್ತಿದೆ. ಶಿವಮೊಗ್ಗದಲ್ಲಿ (SHIMOGA) ಕಳೆದ ರಾತ್ರಿ ಭಾರಿ ಮಳೆಯಾಗಿದೆ (HEAVY RAIN). ಇತ್ತ ಹವಾಮಾನ ಇಲಾಖೆ ಇವತ್ತು ಕೂಡ YELLOW ALERT ಘೋಷಿಸಿದೆ. ಶಿವಮೊಗ್ಗದಲ್ಲಿ ಕಳೆದ ರಾತ್ರಿ ಜೋರು ಮಳೆಯಾಗಿದೆ. ಗುಡುಗು, ಮಿಂಚು (THUNDER STORM) ಸಹಿತ ಮಳೆ ಸುರಿದಿದೆ. ಭಾರಿ ಮಳೆಯಿಂದಾಗಿ ನಗರದ ತಗ್ಗು ಪ್ರದೇಶದ ಜನರಲ್ಲಿ ಆತಂಕ ಉಂಟಾಗಿದೆ. ಇನ್ನು, ಇವತ್ತು ಕೂಡ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಶಿವಮೊಗ್ಗ ಸೇರಿದಂತೆ ದಕ್ಷಿಣ … Read more

ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ YELLOW ALERT

Rain-in-Shimog-City

ಶಿವಮೊಗ್ಗ | ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ (RAIN) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ (ALERT) ನೀಡಿದೆ. ಅಲ್ಲದೆ YELLOW ALERT ಘೋಷಿಸಲಾಗಿದೆ. ಇನ್ನು ನಾಲ್ಕು ದಿನ ರಾಜ್ಯದ ವಿವಿಧೆಡೆ ಜೋರು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ YELLOW ALERT ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ … Read more

ಶಿವಮೊಗ್ಗ ಸೇರಿ ನಾಲ್ಕು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ

080822 Night Rain in Shimoga1

ಶಿವಮೊಗ್ಗ| ಜಿಲ್ಲೆಯಲ್ಲಿ ಇನ್ನು ಎರಡು ದಿನ ಭಾರಿ ಮಳೆಯಾಗಲಿದೆ (RAIN ALERT) ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆ.11 ಮತ್ತು 12ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಈ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆ ಸುರಿಯುವ ಸಾಧ್ಯತೆ ಇದೆ. ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದಲ್ಲಿ ಗಂಗೆ ಪೂಜೆ, ಒಂದು ಗೇಟ್ ಮೇಲೆತ್ತಿ ನೀರು ಹೊರಕ್ಕೆ … Read more

ಕಳೆದ 24 ಗಂಟೆಯಲ್ಲಿ ಹೊಸನಗರದ ಗ್ರಾಮವೊಂದರಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ

rain in shimoga

ಹೊಸನಗರ | ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಮೇಲಿನಬೆಸಿಗೆ (MELINABESIGE) ಗ್ರಾಮದಲ್ಲಿ ರಾಜ್ಯದಲ್ಲೆ ಅತಿ ಹೆಚ್ಚು (HIGHEST RAIN) ಮಳೆಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸನಗರ ತಾಲೂಕು ಮೇಲಿನಬೆಸಿಗೆ ಗ್ರಾಮದಲ್ಲಿ 220 ಮಿ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಗ್ರಾಮ ಇದಾಗಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಚಿಕ್ಕಮಗಳೂರಿನ ಬಣಕಲ್’ನಲ್ಲಿ 184 ಮಿ.ಮೀ, ಉಡುಪಿಯ ಕಲ್ತೋಡು 183.50 ಮಿ.ಮೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಟಾಪ್ … Read more

BREAKING NEWS | ರಾತ್ರಿ ವೇಳೆಗೆ ತುಂಗಾ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಹೊರಕ್ಕೆ

Tunga-River-Full-During-Rain

ಶಿವಮೊಗ್ಗ | ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಪ್ರಮಾಣ ಏರಿಕೆಯಾಗಿದೆ. ಆದ್ದರಿಂದ ತುಂಗಾ ಜಲಾಶಯದಿಂದ ಮತ್ತಷ್ಟು ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಸಂಜೆ 7.30ರಿಂದ ಗಾಜನೂರಿನ ತುಂಗಾ ಜಲಾಶಯದಿಂದ 61,347 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಜೋರು ಮಳೆ, ಲಿಂಗನಮಕ್ಕಿ ಜಲಾಶಯದಿಂದ ಮತ್ತೊಂದು ಮುನ್ನೆಚ್ಚರಿಕೆ, ಏನದು? ADVERTISEMENT ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು … Read more

ಶಿವಮೊಗ್ಗದಲ್ಲಿ ವರುಣನ ಅಬ್ಬರ, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ಮಳೆ?

080822 Night Rain in Shimoga1

ಶಿವಮೊಗ್ಗ | ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಭಾರಿ ಮಳೆಯಾಗಿದೆ. ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನಲ್ಲಿ ಭಾರಿ ಸುರಿಯುತ್ತಿದೆ. ಜಿಲ್ಲೆಯಾದ್ಯಂತ ಆ.8ರಂದು ನಿರಂತರ ಮಳೆಯಾಗಿದೆ. ಕೆಲವು ಕಡೆ ಕ್ಷಣ ಹೊತ್ತೂ ಬಿಡುವು ನೀಡದೆ ವರುಣ ಅಬ್ಬರಿಸಿದ್ದಾನೆ. ಕಳೆದ 24 ಗಂಟೆ ಅವಧಿಯಲ್ಲಿ 71 ಮಿ.ಮೀ ಮಳೆಯಾಗಿದೆ. ಹೊಸನಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ತಾಲೂಕಿನಲ್ಲಿ 118.8 ಮಿ.ಮೀ ಮಳೆ ಸುರಿದಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ 98.2 ಮಿ.ಮೀ, ಸಾಗರದಲ್ಲಿ 80.5 ಮಿ.ಮೀ ಮಳೆಯಾಗಿದೆ. ಇನ್ನು, ಭದ್ರಾವತಿಯಲ್ಲಿ 41.8 … Read more

ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯ ಹಲವು ಕಡೆ 100 ಮಿ.ಮೀಗಿಂತಲೂ ಹೆಚ್ಚು ವರ್ಷಧಾರೆ

Rain-at-Hosanagara

ಶಿವಮೊಗ್ಗ | ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ (HEAVY RAIN) ಅಬ್ಬರಿಸಿದೆ. ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರು ಮಿಲಿ ಮೀಟರ್’ಗಿಂತಲೂ ಹೆಚ್ಚಿನ ಮಳೆ ಸುರಿದಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಹೊಸನಗರ ತಾಲೂಕಿನ ಮೇಲಿನಬೆಸಿಗೆ 220 ಮಿ.ಮೀ, ಸುಳಗೋಡು 143 ಮಿ.ಮೀ, ಕೋಡೂರು 128 ಮಿ.ಮೀ, ನಿಟಿರು 124 ಮಿ.ಮೀ, ಅಂಡಗದದೂರು 124 ಮಿ.ಮೀ, ಸೋನಲೆ 124 ಮಿ.ಮೀ, ತೀರ್ಥಹಳ್ಳಿಯ ಹೊನ್ನೇತಾಳು 127 ಮಿ.ಮೀ, ಹಾದಿಗಲ್ಲು 126 ಮಿ.ಮೀ, ಆರಗ 124 … Read more