ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ತಗ್ಗಿದ ಮಳೆ, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

Rainfall-in-Shimoga-city.

ಶಿವಮೊಗ್ಗ: ಜಿಲ್ಲೆಯಲ್ಲಿ ಇವತ್ತು ಮಳೆ ಪ್ರಮಾಣ ಕಡಿಮೆಯಾಗಿದೆ. ಶಿವಮೊಗ್ಗ ತಾಲೂಕು ಹೊರತು ಉಳಿದೆಡೆ ಸಾಧಾರಣ ಮಳೆಯಾಗುತ್ತಿದೆ (Rainfall Report). ಇನ್ನು, ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 13.64 ಮಿ.ಮೀ ಮಳೆಯಾಗಿದೆ. ಇದನ್ನೂ ಓದಿ » ಕೋಟೆಗಂಗೂರು ದೇಗುಲದಲ್ಲಿ ಹುಂಡಿ ಒಡೆದು ಟವೆಲ್‌ನಲ್ಲಿ ಕಾಣಿಕೆ ಹಣ ಸುತ್ತಿಕೊಂಡು ಹೋದ ಖದೀಮರು ಜು.15ರ ಬೆಳಗ್ಗೆ 8.30 ರಿಂದ ಜು.16ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ ತಾಲೂಕಿನಲ್ಲಿ 4.10 ಮಿ.ಮೀ ಮಳೆಯಾಗಿದೆ. ಭದ್ರಾವತಿಯಲ್ಲಿ 3.90 ಮಿ.ಮೀ, ತೀರ್ಥಹಳ್ಳಿ 22.70 ಮಿ.ಮೀ, ಸಾಗರ 21.60 … Read more

ಶಿವಮೊಗ್ಗದಲ್ಲಿ ಮೃಗಶಿರ ಮಳೆ ಅಬ್ಬರ, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

Rain-at-Shimoga-Kote-Road

ಶಿವಮೊಗ್ಗ: ಜಿಲ್ಲೆಯಲ್ಲಿ ಮೃಗಶಿರ ಮಳೆ (Rain) ಬಿರುಸು ಪಡೆದುಕೊಂಡಿದೆ. ಇವತ್ತು ಬೆಳಗ್ಗೆಯಿಂದ ಶಿವಮೊಗ್ಗ ಜಿಲ್ಲೆಯ ಹಲವು ಕಡೆ ಜೋರು ಮಳೆಯಾಗುತ್ತಿದೆ. ಶುಕ್ರವಾರವು ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೊಷಿಸಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಬೆಳಗ್ಗೆಯಿಂದ ನಿರಂತರ ಮಳೆಯಾಗುತ್ತಿದೆ. ಸಿಟಿಯಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ಬಳಿಕ ಜೋರು ಮಳೆಯಾಗಿದೆ. 204 ಮಿ.ಮೀ ಮಳೆ ಇವತ್ತು ರೆಡ್‌ ಅಲರ್ಟ್‌ ಘೋಷಿಸಲಾಗಿದ್ದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, … Read more

ಶಿವಮೊಗ್ಗ ಸಿಟಿಯಲ್ಲಿ ಗಾಳಿ ಸಹಿತ ಜೋರು ಮಳೆ

Rain-in-Shimoga-city-today

ಶಿವಮೊಗ್ಗ: ಸಿಟಿಯಲ್ಲಿ ಮಧ್ಯಾಹ್ನದ ಹೊತ್ತಿಗೆ ಜೋರು ಮಳೆ (Rain) ಆರಂಭವಾಗಿದೆ. ವಿವಿಧೆಡೆ ಜೋರು ಗಾಳಿ ಸಹಿತ ವರ್ಷಧಾರೆಯಾಗುತ್ತಿದೆ. ಇವತ್ತು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ಹೊತ್ತಿಗೆ ತುಸು ಬಿಸಿಲು ಕಾಣಿಸಿತ್ತು. ಆ ಬಳಿಕ ದಟ್ಟ ಮೋಡ ಕವಿದು, ಗಾಳಿ ಸಹಿತ ಮಳೆ ಆರಂಭಾಗಿದೆ. ಶಿವಮೊಗ್ಗ ನಗರ, ಶಿವಮೊಗ್ಗ ತಾಲೂಕಿನ ಕೂಡ್ಲಿ, ಬಿದರೆ, ಹಸೂಡಿ, ಅಬ್ಬಲಗೆರೆ, ಕುಂಚೇನಹಳ್ಳಿ, ರಾಮನಗರ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಆಯನೂರು, ಸಂತೆ ಕಡೂರು ಸುತ್ತಮುತ್ತ ಪ್ರಸ್ತುತ ಸಾಧಾರಣೆ ಮಳೆಯಾಗುತ್ತಿರುವ ವರದಿಯಾಗಿದೆ. ಉಳಿದಂತೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ, ಬೆಳಗ್ಗೆಯಿಂದ ನಿರಂತರ ವರ್ಷಧಾರೆ, ಅಲ್ಲಲ್ಲಿ ಹಾನಿ, ಇಲ್ಲಿದೆ ಟಾಪ್‌ 10 ಮಳೆ ಸುದ್ದಿ

Rain-General-Image-youth-With-an-Umbrella

ಶಿವಮೊಗ್ಗ: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ (Rain Alert) ಜೋರಾಗಿದೆ. ಮಲೆನಾಡಿನ ನಡುಮನೆ ಹೊಸನಗರದಲ್ಲಿ ಭಾರಿ ಮಳೆಯಾಗುತ್ತಿದೆ. ತೀರ್ಥಹಳ್ಳಿ, ಸಾಗರ ತಾಲೂಕುಗಳಲ್ಲಿ ಮಳೆ ಅಬ್ಬರಿಸುತ್ತಿದೆ. ಮುಂಗಾರು ಆರಂಭಕ್ಕು ಮುನ್ನವೆ ಜಿಲ್ಲೆಯಲ್ಲಿ ಮಳೆಯಿಂದ ಹಾನಿ ಉಂಟಾಗಿದೆ. ಇನ್ನು, ಶಿವಮೊಗ್ಗ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ನಿರಂತರ ಮಳೆಯಾಗುತ್ತಿದೆ. ವಾತಾವರಣವು ತಂಪಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ, ಇಲ್ಲಿದೆ ಫಟಾಫಟ್‌ ನ್ಯೂಸ್‌ ಇದನ್ನೂ ಓದಿ » ಸಹ್ಯಾದ್ರಿ ಕಾಲೇಜಿನಲ್ಲಿ ಪಾಠ ಮುಗಿಸಿ ಕೊಠಡಿಗೆ ಮರಳಿದ ಲೆಕ್ಚರರ್‌ಗೆ ಕಾದಿತ್ತು ಶಾಕ್ ಇದನ್ನೂ ಓದಿ » ಶಿವಮೊಗ್ಗದಿಂದ ಲಕ್ಷ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು, ಮಳೆ, ಎಲ್ಲೆಲ್ಲಿ ಮಳೆಯಾಗುತ್ತಿದೆ?

Shimoga-Rainfall-city

ಶಿವಮೊಗ್ಗ: ಜಿಲ್ಲೆಯಲ್ಲಿ ಭಾರಿ ಬಿಸಿಲು, ವಿಪರೀತ ಧಗೆಯಿಂದ ಜನರು ಹೈರಾಣಾಗಿದ್ದರು. ಇಂದು ಬೆಳಗಿನ ಜಾವದಿಂದ ಸುರಿಯುತ್ತಿರುವ ಮಳೆಯಿಂದಾಗಿ (RAIN) ಶಿವಮೊಗ್ಗ ಜಿಲ್ಲೆಯಲ್ಲಿ ಇಳೆ ತಂಪಾಗಿದೆ. ತಾಪಮಾನವು ತುಸು ತಗ್ಗಿದೆ. ಶಿವಮೊಗ್ಗ ಸಿಟಿಯಲ್ಲಿ ಬೆಳಗಿನ ಜಾವದಿಂದ ಗುಡುಗು, ಮಿಂಚು ಸಹಿತ ಜೋರು ಮಳೆಯಾಗುತ್ತಿದೆ. ಈ ವರದಿ ಪ್ರಕಟವಾಗುವ ಹೊತ್ತಿಗೆ ದಟ್ಟ ಮೋಡ, ಗುಡುಗು ಇದೆ. ನಗರದಲ್ಲಿ ಇವತ್ತು ಮಳೆ (RAIN) ಮುಂದುವರೆಯುವ ಸಾಧ್ಯತೆ ಇದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಮಳೆಯಾಗುತ್ತಿದೆ. ಎಲ್ಲೆಲ್ಲಿ ಮಳೆಯಾಗುತ್ತಿದೆ? ಶಿವಮೊಗ್ಗ ತಾಲೂಕು: ಸಂತೆಕಡೂರು, ಬಿದರೆ, … Read more

ಭಾರಿ ಮಳೆಗೆ ಈಜು ಕೊಳದಂತಾದ ಶಿವಮೊಗ್ಗದ ಬಿ.ಹೆಚ್‌.ರಸ್ತೆ

Heavy-Rain-at-BH-Road-in-Shimoga-city

ಶಿವಮೊಗ್ಗ : ಭಾರಿ ಮಳೆಗೆ ನಗರದ ಬಿ.ಹೆಚ್.ರಸ್ತೆ ಈಜುಕೊಳದಂತಾಗಿದೆ (Pool). ಮಳೆ ನೀರು ಹರಿದು ಹೋಗಲು ಸಾದ್ಯವಾಗದೆ ರಸ್ತೆ ಮೇಲೆ ನಿಂತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಶಂಕರಮಠ ಸರ್ಕಲ್‌ನಿಂದ ಸೈನ್ಸ್‌ ಮೈದಾನ ಸಮೀಪ ಇರುವ ಏಥರ್‌ ಬೈಕ್‌ ಶೋ ರೂಂವರೆಗೆ ರಸ್ತೆಯಲ್ಲಿ ಎರಡು ಬದಿಯಲ್ಲು ಮಳೆ ನೀರು ನಿಂತಿದೆ. ರಸ್ತೆಯ ಎರಡು ಬದಿ ಮತ್ತು ಡಿವೈಡರ್‌ ಕೆಳಗೆ ನೀರು ಹರಿದು ಹೋಗಲು ವ್ಯವಸ್ಥೆ ಇದೆ. ಆದರೆ ಕಸ ಸೇರಿದ್ದರಿಂದ ನೀರು ಹರಿದು ಹೋಗಲಾಗದೆ ರಸ್ತೆ … Read more

ಶಿವಮೊಗ್ಗ ಸಿಟಿಯ ಹಲವು ಕಡೆ ಗುಡುಗು ಸಹಿತ ಜೋರು ಮಳೆ

Rain-General-Image-youth-With-an-Umbrella

ಶಿವಮೊಗ್ಗ : ಸಂಜೆ ವೇಳೆಗೆ ನಗರದ ವಿವಿಧ ಜೋರು ಮಳೆ (Rain) ಆರಂಭವಾಗಿದೆ. ಮೋಡ ಕವಿದ ವಾತಾವರಣ, ಗುಡುಗು ಮತ್ತು ಗಾಳಿ ಸಹಿತ ಮಳೆ ಅಬ್ಬರಿಸುತ್ತಿದೆ. ದಿಢೀರ್‌ ಮಳೆಯಿಂದಾಗಿ ಜನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಶಿವಮೊಗ್ಗ ನಗರದ ಹಲವೆಡೆ ಮಳೆಯಾಗುತ್ತಿದೆ. ರಣ ಬಿಸಿಲಿನಿಂದ ಕಂಗೆಟ್ಟಿದ್ದ ಶಿವಮೊಗ್ಗದ ಜನರಿಗೆ ಭಾರಿ ಮಳೆ (Rain) ತುಸು ತಂಪೆರೆದಿದೆ. ಇದನ್ನೂ ಓದಿ » ಒಂದು ಲಕ್ಷ ರೂ. ಲಂಚದ ಜೊತೆ ಶಿವಮೊಗ್ಗದಲ್ಲಿ ಸಿಕ್ಕಿಬಿದ್ದ ಚೀಫ್‌ ಇಂಜಿನಿಯರ್‌, ಏನಿದು ಕೇಸ್‌?

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಹೆಚ್ಚಿದ ತಾಪಮಾನ, ಇವತ್ತು ಎಲ್ಲೆಲ್ಲಿ ಎಷ್ಟಿದೆ ಉಷ್ಣಾಂಶ?

WEATHER-REPORT-SHIMOGA-

ಹವಾಮಾನ ವರದಿ : ಕಳೆದ ಮೂರ್ನಾಲ್ಕು ದಿನದಿಂದ ಜಿಲ್ಲೆಯ ವಿವಿಧೆಡೆ ಮಳೆಯಾಗಿತ್ತು. ಇದರಿಂದ ವಾತಾವರಣ ತುಸು ತಂಪಾಗಿತ್ತು. ಆದರೆ ಪುನಃ ಬಿಸಿಲಿನ ಅಬ್ಬರಕ್ಕೆ ಇಳೆ ಧಗಧಗಿಸುತ್ತಿದೆ. ಶಕೆ ಮುಂದುವರೆದಿದ್ದು ತಾಪಮಾನ ತುಸು ಏರಿಕೆಯಾಗಿದೆ (Weather Report). ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. … Read more

ಶಿವಮೊಗ್ಗದಲ್ಲಿ ಸದ್ಯಕ್ಕೆ ತಂಪು ತಂಪು ವಾತಾವರಣ, ಇವತ್ತೂ ಮಳೆಯಾಗುತ್ತಾ?

WEATHER-REPORT-SHIMOGA-

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶನಿವಾರ ಉತ್ತಮ ಮಳೆಯಾಗಿದೆ. ಇದರಿಂದ ವಾತಾವರಣ ತಂಪಾಗಿದೆ. ಆದರೆ ತಾಪಮಾನ ಇಳಿಕೆಯಾಗಿಲ್ಲ. ಇವತ್ತೂ ಜಿಲ್ಲೆಯ ವಿವಿಧೆಡೆ ಮಳೆಯಾಗುವ ಮುನ್ಸೂಚನೆ ಇದೆ. (Weather Report). ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.  ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ … Read more

ಶಿವಮೊಗ್ಗ ಸಿಟಿಯಲ್ಲಿ ಜೋರು ಮಳೆ, ತೀರ್ಥಹಳ್ಳಿಯಲ್ಲು ವರ್ಷಧಾರೆ, ಜಿಲ್ಲೆಯಲ್ಲಿ ಎಲ್ಲೆಲ್ಲಿ ಮಳೆಯಾಗ್ತಿದೆ?

rain-in-shimoga-city-near-vidyanagara-flyover

ಶಿವಮೊಗ್ಗ : ಸಂಜೆ ವೇಳೆಗೆ ಶಿವಮೊಗ್ಗ ನಗರದ ವಿವಿಧೆಡೆ ಜೋರು ಮಳೆ (Rain) ಸುರಿಯುತ್ತಿದೆ. ಇದರಿಂದ ಸಿಟಿಯಲ್ಲಿ ವಾತಾವರಣ ತುಸು ತಂಪಾಗಿದೆ. ಶಿವಮೊಗ್ಗ ಸಿಟಿಯಲ್ಲಿ ದಟ್ಟ ಮೋಡ ಆವರಿಸಿದ್ದು, ವಿವಿಧ ಬಡಾವಣೆಯಲ್ಲಿ ಜೋರು ಮಳೆಯಾಗುತ್ತಿದೆ. ಕಳೆದ ಕಲೆವು ದಿನದಿಂದ ಶಿವಮೊಗ್ಗದಲ್ಲಿ ಮೋಡ ಆವರಿಸಿದ್ದರು ಮಳೆಯಾಗಿರಲಿಲ್ಲ. ಮೂರು ದಿನದ ಹಿಂದ ರಾತ್ರಿ ವೇಳೆ ಹಲವು ಕಡೆ ಮಳೆಯಾಗಿತ್ತು (Rain). ಇನ್ನು, ತೀರ್ಥಹಳ್ಳಿ ತಾಲೂಕಿನ ಹಲವು ಕಡೆ ಇವತ್ತು ಮಳೆಯಾಗುತ್ತಿದೆ. ಭಾಂಡ್ಯ ಕುಕ್ಕೆ, ತೀರ್ಥಹಳ್ಳಿ, ಬೆಜ್ಜವಳ್ಳಿ, ಸಾಲ್ಗಡಿ, ತೀರ್ಥಮತ್ತೂರು, ಹೊನ್ನೇತಾಳು, … Read more