ಶಿವಮೊಗ್ಗಕ್ಕೆ ಮುಂಗಾರು ಪ್ರವೇಶ, ರಾತ್ರಿಯಿಂದ ಮಳೆ ಆರಂಭ
SHIVAMOGGA LIVE | RAIN | 6 JUNE 2022 ಶಿವಮೊಗ್ಗಕ್ಕೆ ಮುಂಗಾರು ಪ್ರವೇಶಿಸಿದೆ. ರಾತ್ರಿಯಿಂದ ಜೋರು ಮಳೆ ಸುರಿಯುತ್ತಿದೆ. ಭಾರಿ ಗಾಳಿ ಸಹಿತ ಮಳೆ ಪ್ರಾರಂಭವಾಗಿದೆ. ಕಳೆದ ಹತ್ತು ದಿನದಿಂದ ಭಾರಿ ಬಿಸಿಲಿಗೆ ಜನ ಕಂಗೆಟ್ಟಿದ್ದರು. ಇವತ್ತು ಮಳೆ ಆರಂಭವಾಗಿರುವುದು ತುಸು ನೆಮ್ಮದಿ ಮೂಡಿಸಿದೆ. ಮುಂಗಾರು ಆರಂಭದಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಬಿರುಸು ಪಡೆಯಲಿದೆ. ಇದನ್ನೂ ಓದಿ – ಇನ್ಮುಂದೆ ಪ್ರತಿ ಜೋರು ಮಳೆಗು ಮುಳುಗುತ್ತೆ ವಿದ್ಯಾನಗರ, ಶಾಂತಮ್ಮ ಲೇಔಟ್, ಕಾರಣವೇನು? ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು … Read more