BREAKING NEWS | ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ಮತ್ತೊಂದು ದಿನ ರಜೆ

Rain-at-Shimoga-Roads

SHIVAMOGGA LIVE NEWS | HOLIDAY| 19 ಮೇ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಇನ್ನೊಂದು ದಿನಕ್ಕೆ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಭಾರಿ ಮಳೆ ಹಿನ್ನೆಲೆ ಮೇ 19ರಂದು ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿತ್ತು. ನಾಳೆಯು (ಮೇ 20) ಮಳೆ ಮುಂದುವರೆಯುವ ಸಾದ್ಯತೆ ಇರುವುದರಿಂದ ಮತ್ತೊಂದು ದಿನಕ್ಕೆ ರಜೆ ವಿಸ್ತರಣೆ ಮಾಡಲಾಗಿದೆ. ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಪ್ರಾಥಮಿಕ, ಪ್ರೌಢಶಾಲೆಗಳಿಗೆ … Read more

ವಿದ್ಯಾನಗರದಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ, ಬಾಣಂತಿ, ನವಜಾತ ಶಿಶು ಸುರಕ್ಷಿತ ಸ್ಥಳಕ್ಕೆ

New-Born-Rescue-in-Shimoga-Vidyanagara

SHIVAMOGGA LIVE NEWS | RESCUE| 19 ಮೇ 2022 ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನದಿಂದ ಸ್ವಲ್ಪ ಬಿಡುವು ನೀಡಿದ್ದ ವರುಣ ಸಂಜೆ ನಂತರ ಪುನಃ ಆರ್ಭಟಿಸುತ್ತಿದ್ದಾನೆ. ಇದರಿಂದ ತಗ್ಗು ಪ್ರದೇಶದ ಜನರಲ್ಲಿ ಪುನಃ ಭಯ ಶುರುವಾಗಿದೆ. ವಿದ್ಯಾನಗರದ ಕೆಲವು ಕಡೆ ಮನೆಗಳಿಗೆ ನೀರು ನುಗ್ಗಿದೆ. ಈ ಹಿನ್ನೆಲೆ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಿದ್ಯಾನಗರದ 13ನೇ ಅಡ್ಡರಸ್ತೆಯಲ್ಲಿ ಕೆಲ ಮನೆಗಳು ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕೆಲವರ ರಕ್ಷಣೆ ಮಾಡಿದ್ದಾರೆ. ನವಜಾತ … Read more

ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯಲ್ಲಿ ಕಂಟ್ರೋಲ್ ರೂಂ ಸ್ಥಾಪನೆ

shimoga dc office

SHIVAMOGGA LIVE NEWS | CONTROL ROOM | 19 ಮೇ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆ ಆಗುವ ಸಂಭವವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಂಟ್ರೋಲ್ ರೂಂ ಸ್ಥಾಪನೆ ಮಾಡಲಾಗಿದೆ. ಜಿಲ್ಲೆಯ ಏಳು ತಾಲೂಕಿಗೆ 9 ಕಂಟ್ರೋಲ್ ರೂಂ ನಂಬರ್’ಗಳನ್ನು ಜಿಲ್ಲಾಧಿಕಾರಿ ಕಚೇರಿ ವತಿಯಿಂದ ಬಿಡುಗಡೆ ಮಾಡಲಾಗಿದೆ. ಕಚೇರಿ ಹೆಸರು ದೂರವಾಣಿ ಸಂಖ್ಯೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ 08182 221010, 1077 ಜಿಲ್ಲಾ ರಕ್ಷಣಾಧಿಕಾರಿ ಕಚೇರಿ 28182 261413, 100 ತಹಶೀಲ್ದಾರ್, ಶಿವಮೊಗ್ಗ 08182 279311 ತಹಶೀಲ್ದಾರ್, … Read more

ಮಳೆ ಅವಾಂತರ 3 | ಭಾರಿ ಮಳೆಗೆ ಮುಳುಗಿದ ರವೀಂದ್ರ ನಗರ

Rain-at-Ravindra-nagara

SHIVAMOGGA LIVE NEWS | RAIN EFFECT | 19 ಮೇ 2022 ಬೆಳಗ್ಗೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ರವೀಂದ್ರ ನಗರ ಬಡಾವಣೆ ತತ್ತರಿಸಿ ಹೋಗಿದೆ. ರಸ್ತೆಗಳ ಮೇಲೆ ನೀರು ನಿಂತಿದ್ದು, ಜನ ಆತಂಕಕ್ಕಿಡಾಗಿದ್ದಾರೆ. ರವೀಂದ್ರ ನಗರ ಬಡಾವಣೆಯ 1 ರಿಂದ 5ನೇ ಅಡ್ಡರಸ್ತೆವರೆಗೂ ಜಲಾವೃತವಾಗಿದೆ. ಉಷಾ ನರ್ಸಿಂಗ್ ಹೋಂ ಕಡೆಯಿಂದ ರವೀಂದ್ರ ನಗರಕ್ಕೆ ಹೋಗುವ ಮಾರ್ಗ ಸಂಪೂರ್ಣ ಬಂದ್ ಮಾಡಲಾಗಿದೆ. ಬಾಕ್ಸ್ ಚರಂಡಿಗೆ ನೀರು ಹೋಗುತ್ತಿಲ್ಲ ಒಂದೆಡೆ ರಾಜೇಂದ್ರ ನಗರದಲ್ಲಿ ಚಾನೆಲ್ ತುಂಬಿ ನೀರು ಹೊರಗೆ … Read more

ಮಳೆ ಅವಾಂತರ 2 | ಗಾಂಧಿ ನಗರದ ರಸ್ತೆಗಳಲ್ಲಿ ಮೊಣಕಾಲುದ್ದ ನೀರು

rain-at-gandhi-nagara

SHIVAMOGGA LIVE NEWS | RAIN EFFECT | 19 ಮೇ 2022 ಭಾರಿ ಮಳೆಗೆ ಶಿವಮೊಗ್ಗದ ಗಾಂಧಿ ನಗರದ ಬಹುಭಾಗ ಜಲಾವೃತವಾಗಿದೆ. ಕೆಲವು ರಸ್ತೆಗಳಲ್ಲಿ ಜನರು ಮನೆಯಿಂದ ಹೊರಗೆ ಬರಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಂಧಿ ನಗರ ಮುಖ್ಯ ರಸ್ತೆ, ಎ ಬ್ಲಾಕ್, ಬಿ ಬ್ಲಾಕ್’ನ ವಿವಿಧ ಅಡ್ಡರಸ್ತೆಗಳು ಜಲಾವೃತವಾಗಿವೆ. ಕೆಲವು ಕಡೆಯಂತು ಮೊಣಕಾಲು ಉದ್ದ ನೀರು ನಿಂತಿದೆ. ಹಾಗಾಗಿ ಜನರು ಮನೆಯಿಂದ ಹೊರಗೆ ಬರಲು ಹೆದರುವಂತಾಗಿದೆ. ನೀರು ನಿಲ್ಲಲು ಕಾರಣವೇನು? ಗಾಂಧಿ ನಗರದಲ್ಲಿ ಮಳೆ … Read more

ಶಿವಮೊಗ್ಗ ನಗರದಲ್ಲಿ ಮಳೆ ಅವಾಂತರ, ಎಲ್ಲೆಲ್ಲಿ ಏನೇನಾಗಿದೆ? ಭಾಗ – 1

Rain-at-Shimoga-Roads

SHIVAMOGGA LIVE NEWS | RAIN DISASTER | 19 ಮೇ 2022 ಧಾರಕಾರ ಮಳೆಗೆ ಶಿವಮೊಗ್ಗ ನಗರದ ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವು ಬಡಾವಣೆಗಳ ರಸ್ತೆಗಳು ಜಲಾವೃತವಾಗಿವೆ. ಮನೆಗಳಿಗು ಮಳೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳು ಜಲಾವೃತಗೊಂಡಿವೆ. … Read more

ಬೆಳಗ್ಗೆಯಿಂದ ಮಳೆ, ಶಿವಮೊಗ್ಗ ಸಿಟಿಯಲ್ಲಿ ಹೇಗಿತ್ತು ಪರಿಸ್ಥಿತಿ? ಇಲ್ಲಿದೆ ಫೋಟೊ ನ್ಯೂಸ್

Shimoga-City-Rain-Gopi-Circle

SHIVAMOGGA LIVE NEWS | RAIN PHOTO | 18 ಮೇ 2022 ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ನಿರಂತರ ಮಳೆಯಾಗುತಿತ್ತು. ಮಧ್ಯಾಹ್ನದ ನಂತರ ಮಳೆ ಬಿಡುವು ನೀಡಿತ್ತು. ಮಳೆ ಸುರಿಯುತ್ತಿದ್ದ ಅವಧಿಯಲ್ಲಿ ಶಿವಮೊಗ್ಗದಲ್ಲಿ ಹೇಗಿತ್ತು ಪರಿಸ್ಥಿತಿ? ಅದರ ಫೋಟೊ ನ್ಯೂಸ್ ಇಲ್ಲಿದೆ. ಇದನ್ನೂ ಓದಿ | ನಿರಂತರ ಮಳೆಗೆ ತಂಪಾಯ್ತು ಶಿವಮೊಗ್ಗ, ಬೇಸಿಗೆಯಲ್ಲೂ ವಾಡಿಕೆಗಿಂತ ಹೆಚ್ಚು ವರ್ಷಧಾರೆ ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ … Read more

ನಿರಂತರ ಮಳೆಗೆ ತಂಪಾಯ್ತು ಶಿವಮೊಗ್ಗ, ಬೇಸಿಗೆಯಲ್ಲೂ ವಾಡಿಕೆಗಿಂತ ಹೆಚ್ಚು ವರ್ಷಧಾರೆ

Rain-in-Shimoga-City-Gopi-Circle-Photos

SHIVAMOGGA LIVE NEWS | RAINFALL | 18 ಮೇ 2022 ಸುಳಿಗಾಳಿಯ ಪರಿಣಾಮ ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಕಳೆದ ಮೂರು ದಿನದಿಂದ ಜಿಲ್ಲೆಯ ವಿವಿಧೆಡೆ ಮಳೆ (RAINFALL) ಅಬ್ಬರಿಸುತ್ತಿದೆ. ಇವತ್ತು ಬೆಳಗ್ಗೆಯಿಂದ ನಿರಂತರ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 8.39 ಮಿ.ಮೀ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 7.40 ಮಿ.ಮೀ, ಭದ್ರಾವತಿಯಲ್ಲಿ 14.60 ಮಿ.ಮೀ, ತೀರ್ಥಹಳ್ಳಿಯಲ್ಲಿ 9.20 ಮಿ.ಮೀ, ಸಾಗರದಲ್ಲಿ 1.20 ಮಿ.ಮೀ, ಶಿಕಾರಿಪುರದಲ್ಲಿ 4 ಮಿ.ಮೀ, ಸೊರಬದಲ್ಲಿ 2.30 … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಸೈಕ್ಲೋನ್ ಮಳೆ, ಕೂಲ್ ಕೂಲ್ ವಾತಾವರಣ

Shimoga Rain General Image

SHIVAMOGGA LIVE NEWS | CYCLONE | 11 ಮೇ 2022 ಆಸಾನಿ ಚಂಡಮಾರುತದ ಪರಿಣಾಮ ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಆಗುತ್ತಿದೆ. ಇನ್ನು ಮೂರ್ನಾಲ್ಕು ದಿನ ಮಳೆ ಸುರಿಯುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಬೆಳಗ್ಗೆಯಿಂದಲೆ ಜಿಟಿಜಿಟಿ ಮಳೆ ಆರಂಭವಾಗಿದೆ. ಜಿಲ್ಲೆಯಾದ್ಯಂತ ಮಳೆ ಬೀಳುತ್ತಿದೆ. ಆಸಾನಿ ಚಂಡಮಾರುತದ ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಪ್ರದೇಶ ಮತ್ತು ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಆಗುವ ಸಂಭವವಿದೆ ಎಂದು ಹಮಾವಾನ ಇಲಾಖೆ … Read more

ಇವತ್ತಿನಿಂದ ಭದ್ರಾ ಜಲಾಶಯದಿಂದ ನೀರು ಹೊರಕ್ಕೆ, ಎಷ್ಟು ದಿನ ನೀರು ಹರಿಸಲಾಗುತ್ತದೆ? ಕಾರಣವೇನು?

Bhadra-Dam-General-Images

SHIVAMOGGA LIVE NEWS | BHADRA DAM | 06 ಮೇ 2022 ಗದಗ, ಬೆಟಗೇರಿ ಭಾಗದ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ (DAM) ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ.6ರ ರಾತ್ರಿ 10.30ರಿಂದ ಮೇ 11ರವರೆಗೆ ಒಟ್ಟು 2.25 ಟಿಎಂಸಿ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತದೆ. ಮೇ 6ರಂದು 3800 ಕ್ಯೂಸೆಕ್, ಮೇ 7ರಂದು 4,340 ಕ್ಯೂಸೆಕ್, ಮೇ 8ರಿಂದ 10ರವರೆಗೆ ತಲಾ 4,520 ಕ್ಯೂಸೆಕ್ … Read more